ಬಿಳಿ ಕೂದಲು ಕಪ್ಪಾಗಬೇಕಾ!? ದುಬಾರಿ Product ಗೆ ಹೇಳಿ ಟಾಟ… ಜಸ್ಟ್, ಎರಡು ಚಮಚ ಕಾಫಿ ಪುಡಿ ಸಾಕು!

ಅನಾರೋಗ್ಯಕರ ಜೀವನಶೈಲಿಯಿಂದಾಗಿ, ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತದೆ. ಜನರು ತಮ್ಮ ಕೂದಲನ್ನು ಮತ್ತೆ ಕಪ್ಪಾಗಿಸಲು ಹಲವಾರು ರಾಸಾಯನಿಕ ಉತ್ಪನ್ನಗಳನ್ನು ಬಳಸುತ್ತಾರೆ. ಹಾಗೆ ಮಾಡುವುದು ಅನೇಕರಿಗೆ ಸರಿ ಎನಿಸುವುದಿಲ್ಲಾ. ಆದರೂ ಹಾಗೆ ಮಾಡದೇ ಇರೋಕೆ ಆಗೋದೇ ಇಲ್ಲಾ ಅಂತಹ ಪರಿಸ್ಥಿತಿಯಲ್ಲಿ ರಾಸಾಯನಿಕವೂ ಅವರಿಗೆ ಮುಖ್ಯವಾಗುತ್ತದೆ. ತುಂಬಾ ಹತ್ತಿರದಿಂದ ಕೂತು ಟಿವಿ ನೋಡ್ತೀರಾ? ಇದು ಡೇಂಜರ್.. ಈ ಬಗ್ಗೆ ನೀವು ತಿಳಿದುಕೊಳ್ಳಬೇಕು! ಚಿಕ್ಕ ವಯಸ್ಸಿನಲ್ಲಿ ಕೂದಲು ಉದುರುವುದು ಮತ್ತು ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ … Continue reading ಬಿಳಿ ಕೂದಲು ಕಪ್ಪಾಗಬೇಕಾ!? ದುಬಾರಿ Product ಗೆ ಹೇಳಿ ಟಾಟ… ಜಸ್ಟ್, ಎರಡು ಚಮಚ ಕಾಫಿ ಪುಡಿ ಸಾಕು!