ರಾಜ್ಯಸಭೆಯಲ್ಲೂ ಅಂಗೀಕಾರಗೊಂಡ ವಕ್ಫ್ ಮಸೂದೆ
ನವದೆಹಲಿ: ರಾಜ್ಯಸಭೆಯಲ್ಲೂ ಸಹ ವಕ್ಫ್ ತಿದ್ದುಪಡಿ ಮಸೂದೆ 2025ರ ಅಂಗೀಕಾರ ಗೊಂಡಿದೆ. ಸುದೀರ್ಘ12 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆ ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧ ನಡುವೆ ವಕ್ಫ್ ಮಸೂದೆ ಅಂಗೀಕಾರಗೊಂಡಿದ್ದು, ರಾಜ್ಯಸಭೆಯಲ್ಲಿ, ಮಸೂದೆಯ ಪರವಾಗಿ 128 ಮತಗಳು ಮತ್ತು ವಿರೋಧವಾಗಿ 95 ಮತಗಳು ಚಲಾವಣೆಯಾದವು. ಗುರುವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಚರ್ಚೆ ಆರಂಭವಾಗಿ ಇಂದು ನಸುಕಿನ ಜಾವದವರೆಗೆ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಸತತ ಚರ್ಚೆಗಳು ನಡೆದಿವೆ. ರಾಜ್ಯಸಭೆಯಲ್ಲಿ … Continue reading ರಾಜ್ಯಸಭೆಯಲ್ಲೂ ಅಂಗೀಕಾರಗೊಂಡ ವಕ್ಫ್ ಮಸೂದೆ
Copy and paste this URL into your WordPress site to embed
Copy and paste this code into your site to embed