ಭಾರತ- ಪಾಕಿಸ್ತಾನ ಮಧ್ಯೆ ಯುದ್ಧದ ಪರಿಸ್ಥಿತಿ: ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು!

ಬೆಂಗಳೂರು:- ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನವು ಭಾರತದ 15 ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಮಾಡಲು ಮುಂದಾಗಿದ್ದು, ಅದನ್ನು ಭಾರತದ ವಾಯು ರಕ್ಷಣಾ ವ್ಯವಸ್ಥೆ ತಡೆದಿದೆ. ಇದರ ಬೆನ್ನಲ್ಲೇ ಭಾರತೀಯ ಸೇನೆ ಕೂಡ ಪಾಕಿಸ್ತಾನದ ಅದೇ ತೀವ್ರತೆಯಲ್ಲಿ ಲಾಹೋರ್, ಕರಾಚಿಗಳ ಮೇಲೆ ದಾಳಿ ನಡೆದಿತ್ತು. ನಂತರ ಮತ್ತೆ ಪಾಕಿಸ್ತಾನ ಜಮ್ಮು ವಾಯುನೆಲೆಯ ಮೇಲೆ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಮಿಂಚಿನ ದಾಳಿ ನಡೆಸಿವೆ. ಹಿಟ್ ಆಂಡ್ ರನ್: ಬೈಕ್ ಸವಾರ ಸಾವು – ಚಾಲಕ … Continue reading ಭಾರತ- ಪಾಕಿಸ್ತಾನ ಮಧ್ಯೆ ಯುದ್ಧದ ಪರಿಸ್ಥಿತಿ: ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು!