ಎಚ್ಚರ, ಎಚ್ಚರ: ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಡೆಂಘಿ ಕೇಸ್!
ಬೆಂಗಳೂರು:- ಕರ್ನಾಟಕ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಡೆಂಘಿ ಜ್ವರ ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಹರಡುವ ವೈರಲ್ ಕಾಯಿಲೆ. ಮಲೇರಿಯಾಗೆ ಕಾರಣವಾದ ಸೊಳ್ಳೆಗಿಂತ ಇದು ಭಿನ್ನವಾಗಿರುತ್ತದೆ. ಈಡಿಸ್ ಈಜಿಪ್ಟಿ ಸೊಳ್ಳೆ ಹಗಲಿನಲ್ಲಿ ಆಹಾರವನ್ನು ತಿನ್ನುತ್ತದೆ. ಹೀಗಾಗಿ ಹಗಲಿನ ಹೊತ್ತು ಅಗತ್ಯ ರಕ್ಷಣಾ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ. ಡೆಂಘಿ ಜ್ವರವನ್ನು ಮಕ್ಕಳು ಮತ್ತು ವಯಸ್ಕರಲ್ಲಿ ಹೆಚ್ಚಾಗಿ ಕಾಣಬಹುದು. ಒಂದು ವೇಳೆ ಮಕ್ಕಳಲ್ಲಿ ಈ ಕಾಯಿಲೆ ಕಂಡುಬಂದಲ್ಲಿ ಪೋಷಕರು ಹೆಚ್ಚು ನಿಗಾ ವಹಿಸುವ ಅಗತ್ಯವಿದೆ ಎಂದು … Continue reading ಎಚ್ಚರ, ಎಚ್ಚರ: ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಡೆಂಘಿ ಕೇಸ್!
Copy and paste this URL into your WordPress site to embed
Copy and paste this code into your site to embed