ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!

ಬೆಂಗಳೂರು:- ಕಳೆದ ದಿನಗಳಿಂದ ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ಅವರು ಹೆಚ್ಚು DCM ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಡಿಸಿಎಂ ಶಿವಕುಮಾರ್ ಶೀಘ್ರದಲ್ಲೇ ಮುಖ್ಯಮಂತ್ರಿ ಆಗುತ್ತಾರೆ ಎಂಬ ಹೇಳಿಕೆಯನ್ನು ಮಾಧ್ಯಮದ ಮೂಲಕ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದರು. ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್ ಈ ಹೇಳಿಕೆಯೇ ಇದೀಗ ಇಕ್ಬಾಲ್‌ ಹುಸೇನ್‌ ಗೆ ಸಂಕಷ್ಟ ಎದುರಾಗಿದೆ. ಡಿಕೆ ಶಿವಕುಮಾರ್ ಸಿಎಂ ಆಗುವ ಕಾಲ ಹತ್ತಿರ ಇದೆ. 100 ಶಾಸಕರ … Continue reading ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!