ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆ ; ತುರ್ತು ಪರಿಸ್ಥಿತಿ ಘೋಷಣೆ

ಇಸ್ಲಾಮಾಬಾದ್ : ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆಯಾಗಿದ್ದು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಹಟ್ಟಿಯನ್ ಬಾಲಾ ಪ್ರದೇಶದಲ್ಲಿ ನೀರಿನ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸ್ಥಳೀಯ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.   ಝೇಲಂ ನದಿಯ ನೀರಿನ ಮಟ್ಟ ವೇಗವಾಗಿ ಏರಿದ್ದು, ಗರಿ ದುಪಟ್ಟಾ, ಮಝೋಯ್ ಮತ್ತು ಮುಜಫರಾಬಾದ್‌ನಂತಹ ಪ್ರದೇಶಗಳಲ್ಲಿ ಭೀತಿ ಉಂಟಾಗಿದ್ದು, ಮಸೀದಿಗಳಿಂದ ನಿರಂತರವಾಗಿ ಎಚ್ಚರಿಕೆಗಳನ್ನು ಪ್ರಸಾರ ಮಾಡಲಾಗುತ್ತಿದೆ. ಪಾಕಿಸ್ತಾನಕ್ಕೆ ನೀರು ನಿಲ್ಲಿಸೋದು ಸುಲಭನಾ?, ಸಿಂಧೂ ತಡೆಯೋ ಸಾಮಾರ್ಥ್ಯ … Continue reading ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆ ; ತುರ್ತು ಪರಿಸ್ಥಿತಿ ಘೋಷಣೆ