ಮೂಗಿಗೆ ತುಪ್ಪ ಸವರುವುದಕ್ಕೆ ನಾವು ಗಂಜಲ ರಾಜ್ಯದವರಲ್ಲ: ಬಿಕೆ ಹರಿಪ್ರಸಾದ್!

ಬೆಂಗಳೂರು:- ಮೂಗಿಗೆ ತುಪ್ಪ ಸವರುವುದಕ್ಕೆ ನಾವು ಗಂಜಲ ರಾಜ್ಯದವರಲ್ಲ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ನಿಮ್ಮ ಹಿತ್ತಲಲ್ಲಿ ಸಿಗುವ ಈ ಸೊಪ್ಪಿನ ಮಹತ್ವ ಅರಿತಿದಿದ್ದೀರಾ!? ಹಾಗಿದ್ರೆ ಮೊದಲು ಈ ಸುದ್ದಿ ನೋಡಿ! ಈ ಸಂಬಂಧ ಮಾತನಾಡಿದ ಅವರು, ಏನು ಮಾಡೋದು ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಪಂಚಾಂಗ ನೋಡ್ತಾರೆ. ಕೆಲವರು ಗಿಳಿಶಾಸ್ತ್ರ ಕೇಳ್ತಾರೆ. ನಾವು ಸಂವಿಧಾನ ನೋಡುತ್ತೇವೆ. ಸಂವಿಧಾನದಲ್ಲಿ ಎಲ್ಲದಕ್ಕೂ ಅವಕಾಶ ಇದೆ ಎಂದರು. ಮೂಗಿಗೆ ತುಪ್ಪ ಸವರುವುದಕ್ಕೆ ನಾವು ಗಂಜಲ ರಾಜ್ಯದವರು ಅಲ್ಲ. ನಾವು ನಂದಿನ ಹಾಲಿನ … Continue reading ಮೂಗಿಗೆ ತುಪ್ಪ ಸವರುವುದಕ್ಕೆ ನಾವು ಗಂಜಲ ರಾಜ್ಯದವರಲ್ಲ: ಬಿಕೆ ಹರಿಪ್ರಸಾದ್!