ಸೈನಿಕರಿಗೆ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ: ಸಲೀಂ ಅಹ್ಮದ್

ಹುಬ್ಬಳ್ಳಿ : ನಮ್ಮ ಸರಕಾರ ಹಾಗೂ ನಮ್ಮ ನಾಯಕರು ಸೈನಿಕರಿಗೆ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಭಾರತ ಪಾಕಿಸ್ತಾನ್ ಸಮರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿದ್ದುಸೈನಿಕರಿಗೆ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ ಇದರ ಜೊತೆಗೆ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಲಾಗಿದೆ ಎಂದರು. ನೀವು Non … Continue reading ಸೈನಿಕರಿಗೆ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ: ಸಲೀಂ ಅಹ್ಮದ್