ವಿಜಯಪುರ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಿಮ್ಮ ಹೆಸರು ಡಿ.ಕೆ.ಸುರೇಶ್ ಅವರ ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರ ಹೆಸರು ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,
ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ
ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ. ಅದಕ್ಕೆ ನಾನು ಹಾಗೂ ಸುರೇಶ್ 25 ಲಕ್ಷ ದುಡ್ಡು ಕೊಟ್ಟಿದ್ದೇವೆ. ನಮ್ಮ ಟ್ರಸ್ಟ್ ನಿಂದಲೂ ದೇಣಿಗೆ ನೀಡಿದ್ದೇವೆ” ಎಂದರು.ದೇಣಿಗೆ ನೀಡಿರುವುದರಿಂದ ನಿಮಗೆ ತೊಂದರೆಯಾಗುತ್ತದೆಯೇ ಎಂದಾಗ, “ನಾವು ದುಡಿದಂತಹ ಆಸ್ತಿಯಿಂದ ರಾಜರೋಷವಾಗಿ ಹಣ ನೀಡಿದ್ದೇವೆ. ನಾವು ಕದ್ದುಮುಚ್ಚಿ ಹಣ ನೀಡಿಲ್ಲ” ಎಂದು ಹೇಳಿದರು.