ರೈತರ ಸಾಲ ಮನ್ನಾ ಮಾಡೋಕೆ ನಮ್ಮತ್ರ ಪ್ರಿಂಟಿಂಗ್ ಮಿಷನ್ ಇಟ್ಟಿಲ್ಲ: ಸಚಿವ ರಾಜಣ್ಣ!

ಬೆಂಗಳೂರು:- ರೈತರ ಸಾಲ ಮನ್ನಾ ಮಾಡೋಕೆ ನಮ್ಮತ್ರ ಪ್ರಿಂಟಿಂಗ್ ಮಿಷನ್ ಇಟ್ಟಿಲ್ಲ ಎಂದು ಸಚಿವ ರಾಜಣ್ಣ ಹೇಳಿದ್ದಾರೆ ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಹೆಗಡೆ ಸಾವು ಈ ಸಂಬಂಧ ಮಾತನಾಡಿದ ಅವರು, ಸರ್ಕಾರವೇ ಹಣ ಕೊಡೋಕೆ ಪ್ರಿಂಟಿಂಗ್ ಮಿಷನ್ ಇಟ್ಟಿಲ್ಲ ಎಂದಿದ್ದಾರೆ. ಇನ್ನೂ ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡೋ ವಿಚಾರಕ್ಕೆ ನಾವೇನು ಪ್ರಿಂಟಿಂಗ್ ಮಿಷನ್ ಇಟ್ಟಿಲ್ಲ ಎಂದು ಹೇಳಿದ್ದರು. ಯಡಿಯೂರಪ್ಪ ಮಾತಿಗೆ ಕಾಂಗ್ರೆಸ್ ನಾಯಕರಿಂದಲೇ ವಿರೋಧ … Continue reading ರೈತರ ಸಾಲ ಮನ್ನಾ ಮಾಡೋಕೆ ನಮ್ಮತ್ರ ಪ್ರಿಂಟಿಂಗ್ ಮಿಷನ್ ಇಟ್ಟಿಲ್ಲ: ಸಚಿವ ರಾಜಣ್ಣ!