Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    BY Vijayendra: ಜಮೀರ್ʼ ರನ್ನು ರಸ್ತೆಯಲ್ಲಿ ಓಡಾಡಲು ನಾವು ಬಿಟ್ಟಿರೋದೇ ಹೆಚ್ಚು: ಬಿವೈ ವಿಜಯೇಂದ್ರ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಮಂಗಳೂರು: ” ಅಧಿವೇಶನದ ಸ್ಪೀಕರ್‌ ಬಗ್ಗೆ ಹೇಳಿಕೆ ಕೊಟ್ಟಿರುವ ಸಚಿವ ಜಮೀರ್‌ ಅವರನ್ನು ರಸ್ತೆಯಲ್ಲಿ ಓಡಾಡಲು ಬಿಟ್ಟಿರುವುದೇ ಅಪರಾಧ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಜಮೀರ್‌ ಅವರ ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ನಾವು ಹೋರಾಟ ನಡೆಸುತ್ತೇವೆ ” ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

    ವಕ್ಫ್‌ ಸಚಿವ ಜಮೀರ್ ಅಹಮದ್‌ ಖಾನ್‌ರನ್ನು ರಸ್ತೆಯಲ್ಲಿ ಓಡಾಡಲು ನಾವು ಬಿಟ್ಟಿರೋದೇ ಹೆಚ್ಚು, ಸ್ಪೀಕ‌ರ್ ಸ್ಥಾನಕ್ಕೆ ಜಾತಿ ಧರ್ಮದ ಬಣ್ಣ ಹಚ್ಚಿ ತಲೆ ತಗ್ಗಿಸುವ ಕೆಲಸ ಮಾಡಿದ್ದಾರೆ. ಇಷ್ಟು ಹೊತ್ತಿಗೆ ಅವರಿಂದ ಸಿಎಂ ರಾಜಿನಾಮೆ ತೆಗೆದುಕೊಳ್ಳಬೇಕಿತ್ತು. ಮುಂದಿನ ಅಧಿವೇಶನದಲ್ಲಿ ಹೇಗೆ ಭಾಗವಹಿಸುತ್ತಾರೆ ನೋಡುತ್ತೇವೆ. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

    Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ‌ ಕಂಬಳ: ಹೇಗಿದೆ ಸಿದ್ಧತೆ!

     ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಅದನ್ನು ನಿಭಾಯಿಸಲು ಸರಕಾರ ವಿಫಲವಾಗಿದೆ. ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಿಲ್ಲ, ಅಧಿಕಾರಿಗಳ ಸಭೆ ಕೂಡ ಕರೆದಿಲ್ಲ. ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಬರದ ವಿಚಾರ ಮಾತನಾಡದೆ ಲೋಕಸಭಾ ಚುನಾವಣೆ ಗೆಲ್ಲುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಮಂಗಳೂರಿನಲ್ಲಿ ಪೊಲೀಸರ ದುಂಡಾವರ್ತನೆ ಜಾಸ್ತಿಯಾಗಿದೆ: ಬಿವೈ ವಿಜಯೇಂದ್ರ!

    June 9, 2025

    ಬಡವರ ಕಷ್ಟಕ್ಕೆ ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು:: ಶಾಸಕ ಸಿದ್ದು ಸವದಿ

    June 9, 2025

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    June 9, 2025

    ಮದ್ದೂರು ನಗರಸಭೆ ಸೇರ್ಪಡೆಗೆ ಶುರುವಾಯ್ತು ಎಲ್ಲೆಡೆ ತೀವ್ರ ವಿರೋಧ: ಸೋಮನಹಳ್ಳಿ ಗ್ರಾಪಂ ಮುಂದೆ ಬೃಹತ್ ಪ್ರತಿಭಟನೆ

    June 9, 2025

    ನವೋದಯ ಗ್ರಾಮೀಣ ಅರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದಿಂದ ಸಾರ್ವಜನಿಕರಿಗೆ ಹಾವುಗಳ ಕುರಿತು ಅರಿವು

    June 9, 2025

    ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ: ಪ್ರತಾಪ್ ಸಿಂಹ

    June 9, 2025

    ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

    June 9, 2025

    ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ

    June 9, 2025

    ನಟ ಕಮಲ್ ಹಾಸನ್ ವಿರುದ್ಧ ವಿದ್ಯಾವರ್ಧಕ ಸಂಘದಿಂದ ಪ್ರತಿಭಟನೆ

    June 9, 2025

    IPL ಕಾಲ್ತುಳಿತ ವಿಚಾರ; ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಜೋಶಿ

    June 9, 2025

    ಮೋದಿ ಸರ್ಕಾರದ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ: ಸಿಎಂ ಸಿದ್ದರಾಮಯ್ಯ

    June 9, 2025

    ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು PDOದೆ ದರ್ಬಾರ್: ಕಾಸಿದ್ರೆ ಮಾತ್ರ ಫೈಲ್ ಮುಂದಕ್ಕೆ ಇಲ್ಲದಿದ್ರೆ ಹಿಂದಕ್ಕೆ…!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.