Close Menu
Ain Live News
    Facebook X (Twitter) Instagram YouTube
    Saturday, May 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ! ಏನಪ್ಪಾ ಅದು?

    By AIN AuthorMay 17, 2025
    Share
    Facebook Twitter LinkedIn Pinterest Email
    Demo

    ಇಂದಿನಿಂದ IPL ದ್ವಿತೀಯಾರ್ಧ ಆರಂಭವಾಗಲಿದ್ದು, ಈ ಹೊತ್ತಲ್ಲೇ RCB ಅಭಿಮಾನಿಗಳಿಗೆ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ ಗುಡ್ ನ್ಯೂಸ್ ಕೊಟ್ಟಿದೆ.

    ವಾಹನ ಸವಾರರ ಗಮನಕ್ಕೆ: ಹೆಬ್ಬಾಳ ಫ್ಲೈಓವರ್​ನಲ್ಲಿ ಐದು ದಿನ ಸಂಚಾರ ನಿರ್ಬಂಧ!

    ವೆಸ್ಟ್ ಇಂಡೀಸ್​ ತಂಡದ ಸ್ಟಾರ್ ಆಲ್​ರೌಂಡರ್ ರೊಮಾರಿಯೊ ಶೆಫರ್ಡ್ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಮೇ 29 ರಿಂದ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಸರಣಿ ಶುರುವಾಗಲಿದ್ದು, ಇದಕ್ಕಾಗಿ ಅವರು ಅರ್ಧದಲ್ಲೇ ಐಪಿಎಲ್ ಟೂರ್ನಿ ತೊರೆಯಲಿದ್ದಾರೆ ಎಂದು ವರದಿಯಾಗಿತ್ತು.

    ಆದರೀಗ ರೊಮಾರಿಯೊ ಶೆಫರ್ಡ್​ಗೆ ಸಂಪೂರ್ಣ ಟೂರ್ನಿ ಮುಗಿಸಲು ಕ್ರಿಕೆಟ್ ವೆಸ್ಟ್ ಇಂಡೀಸ್ ಅನುಮತಿ ನೀಡಿದೆ. ಅಲ್ಲದೆ ಅವರ ಬದಲಿಗೆ ಇಂಗ್ಲೆಂಡ್ ಸರಣಿಗೆ ಜೆಡಿಯಾ ಬ್ಲೇಡ್ಸ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಲ್ಲೂ ರೊಮಾರಿಯೊ ಶೆಫರ್ಡ್ ಕಾಣಿಸಿಕೊಳ್ಳುವುದು ಖಚಿತ.

    ಇತ್ತ ರೊಮಾರಿಯೊ ಶೆಫರ್ಡ್ ಲಭ್ಯತೆಯು ಆರ್​ಸಿಬಿ ತಂಡದ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎನ್ನಬಹುದು. ಏಕೆಂದರೆ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಅಂತಿಮ ಓವರ್​ಗಳಲ್ಲಿ ಅಬ್ಬರಿಸಿದ್ದ ಶೆಫರ್ಡ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಅಲ್ಲದೆ ಬೌಲಿಂಗ್ ಹಾಗೂ ಫೀಲ್ಡಿಂಗ್​ ಮೂಲಕ ಕೂಡ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಹೀಗಾಗಿ ಉಳಿದ ಪಂದ್ಯಗಳಿಗೆ ಶೆಫರ್ಡ್ ಲಭ್ಯತೆಯು ಮಧ್ಯಮ ಕ್ರಮಾಂಕದಲ್ಲಿ ಆರ್​ಸಿಬಿ ತಂಡದ ಚಿಂತೆಯನ್ನು ದೂರ ಮಾಡಿದೆ ಎನ್ನಬಹುದು.

    ಇನ್ನು ರೊಮಾರಿಯೊ ಶೆಫರ್ಡ್ ಅಲ್ಲದೆ ಗುಜರಾತ್ ಟೈಟಾನ್ಸ್ ತಂಡದ ಶೆರ್ಫೇನ್ ರುದರ್ಫೋರ್ಡ್​ಗೂ ಪ್ಲೇಆಫ್ ಪಂದ್ಯಗಳನ್ನು ಆಡಲು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.

    Post Views: 7

    Demo
    Share. Facebook Twitter LinkedIn Email WhatsApp

    Related Posts

    ವಾಹನ ಸವಾರರ ಗಮನಕ್ಕೆ: ಹೆಬ್ಬಾಳ ಫ್ಲೈಓವರ್​ನಲ್ಲಿ ಐದು ದಿನ ಸಂಚಾರ ನಿರ್ಬಂಧ!

    May 17, 2025

    ವಂಚನೆ ಕೇಸ್: ಮಾಜಿ ಇಡಿ ಅಧಿಕಾರಿ, ಪುತ್ರ ಸೇರಿ ನಾಲ್ವರ ವಿರುದ್ಧ FIR!

    May 17, 2025

    ದೋಹಾ ಡೈಮಂಡ್ ಲೀಗ್ 2025: ಇತಿಹಾಸ ಬರೆದ ಚಿನ್ನದ ಹುಡುಗ ನೀರಜ್ ಚೋಪ್ರಾ!

    May 17, 2025

    ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ: HD ಕುಮಾರಸ್ವಾಮಿ ವಾಗ್ದಾಳಿ!

    May 17, 2025

    IPL 2025: ಇಂದು ಕೆಕೆಆರ್ ವಿರುದ್ಧ ಬಲಿಷ್ಠ ಟೀಂ ಕಣಕ್ಕೆ.. ಆರ್​ಸಿಬಿ ತಂಡದಲ್ಲಿ ಯಾರೆಲ್ಲಾ ಇರ್ತಾರೆ?

    May 17, 2025

    ಇಂದು RCB ಮ್ಯಾಚ್: ವಿರಾಟ್‌ ಗೆ ವಿಶೇಷ ಗೌರವ ಸಲ್ಲಿಸಲು ಮುಂದಾದ ಫ್ಯಾನ್ಸ್.. ಇದು ಕೊಹ್ಲಿಗೆ ಬಿಗ್ ಗಿಫ್ಟ್!

    May 17, 2025

    ಬಿಡದಿ ಟೌನ್ ಶಿಪ್ ಯೋಜನೆ ಎಂದರೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಪ್ರತಿಪಕ್ಷ ನಾಯಕ ಆರ್.ಅಶೋಕ!

    May 16, 2025

    Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಹೊಡೆದಾಟ; ಬಾತ್​ ರೂಮ್ ಟೈಲ್ಸ್​ನಿಂದ ಹಲ್ಲೆ!

    May 16, 2025

    ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ: ಶೇ.31.27 ರಷ್ಟು ವಿದ್ಯಾರ್ಥಿಗಳು ಪಾಸ್!

    May 16, 2025

    ವಾಹನ ಸವಾರರ ಗಮನಕ್ಕೆ: ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್!

    May 16, 2025

    ನಾಳೆ RCB Vs KKR ಹೈವೋಲ್ಟೇಜ್ ಮ್ಯಾಚ್: ಬೆಂಗಳೂರು ತಂಡದ ಪ್ಲೇಯಿಂಗ್‌ 11 ಹೇಗಿದೆ ಗೊತ್ತಾ!?

    May 16, 2025

    ದೇಹದ ಯಾವ ಭಾಗದ ಮೇಲೆ ಹಲ್ಲಿ ಬಿದ್ರೆ ಏನರ್ಥ!? ಜ್ಯೋತಿಷ್ಯ ಹೇಳುವುದು ಹೀಗೆ!

    May 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.