RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ! ಏನಪ್ಪಾ ಅದು?

ಇಂದಿನಿಂದ IPL ದ್ವಿತೀಯಾರ್ಧ ಆರಂಭವಾಗಲಿದ್ದು, ಈ ಹೊತ್ತಲ್ಲೇ RCB ಅಭಿಮಾನಿಗಳಿಗೆ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ ಗುಡ್ ನ್ಯೂಸ್ ಕೊಟ್ಟಿದೆ. ವಾಹನ ಸವಾರರ ಗಮನಕ್ಕೆ: ಹೆಬ್ಬಾಳ ಫ್ಲೈಓವರ್​ನಲ್ಲಿ ಐದು ದಿನ ಸಂಚಾರ ನಿರ್ಬಂಧ! ವೆಸ್ಟ್ ಇಂಡೀಸ್​ ತಂಡದ ಸ್ಟಾರ್ ಆಲ್​ರೌಂಡರ್ ರೊಮಾರಿಯೊ ಶೆಫರ್ಡ್ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಮೇ 29 ರಿಂದ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಸರಣಿ ಶುರುವಾಗಲಿದ್ದು, ಇದಕ್ಕಾಗಿ ಅವರು ಅರ್ಧದಲ್ಲೇ ಐಪಿಎಲ್ ಟೂರ್ನಿ ತೊರೆಯಲಿದ್ದಾರೆ ಎಂದು ವರದಿಯಾಗಿತ್ತು. … Continue reading RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ! ಏನಪ್ಪಾ ಅದು?