Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Sagar Sharma: ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪಕ್ಕೆ ಕಾರಣವಾದ ಮಗನ ಬಗ್ಗೆ ತಾಯಿ ರಾಣಿ ಶರ್ಮಾ ಹೇಳಿದ್ದೇನು..?

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ಭದ್ರತಾ ಲೋಪದಿಂದ ಸಂಸತ್ ಭವನದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ಯುವಕರು ಏಕಾಏಕಿ ಬಂದು ಸ್ಮೋಕ್ ಬಾಂಬ್ (Smoke Bomb) ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರು ಸೇರಿ ಒಟ್ಟು 6 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಆರೋಪಿಗಳ ಪೈಕಿ ಪ್ರಮುಖರಾದ ಸಾಗರ್ ಶರ್ಮಾ (Sagar Sharma) ಹಾಗೂ ಮೈಸೂರಿನ ಮನೋರಂಜನ್ ಕುರಿತು ತೀವ್ರ ತನಿಖೆ ನಡೆಯುತ್ತಿದೆ.

     ಈ ಕುರಿತು ಆರೋಪಿ ಸಾಗರ್ ಶರ್ಮಾ ತಾಯಿ ರಾಣಿ ಶರ್ಮಾ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ. ಸಾಗರ್ ಶರ್ಮಾ ಇ-ರಿಕ್ಷಾ (E-Rickshaw) ಓಡಿಸುತ್ತಿದ್ದ. ನಾವು ಕುಟುಂಬದಲ್ಲಿ ನಾಲ್ಕು ಜನರಿದ್ದೇವೆ. ನನ್ನ ಪತಿ ಕಾರ್ಪೆಂಟರ್ ಕೆಲಸ ಮಾಡುತ್ತಾರೆ. ಸಾಗರ್ ತನ್ನ ಸ್ನೇಹಿತರ ಜೊತೆ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಎರಡು ದಿನಗಳ ಹಿಂದೆ ಮನೆಯಿಂದ ಹೋಗಿದ್ದಾನೆ ಎಂದರು. 

    Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ

    ಇನ್ನು ಈ ಕುರಿತು ಮಾತನಾಡಿದ ಎಸ್‌ಹೆಚ್‌ಒ, ಒಂದು ದಶಕದಿಂದ ಆರೋಪಿ ಸಾಗರ್ ಕುಟುಂಬವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ. ಶರ್ಮಾ ಇ-ರಿಕ್ಷಾ ಓಡಿಸುತ್ತಿದ್ದ ಎಂದು ತಿಳಿದುಬಂದಿದೆ ಎಂದು ಹೇಳಿದರು. ಅಲ್ಲದೇ ಲೋಕಸಭೆಯಲ್ಲಿ ನಡೆದ ಘಟನೆಯಲ್ಲಿ ಅವರು ಭಾಗಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ನಾವು ಅವರಿಂದ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದರು. 

    Demo
    Share. Facebook Twitter LinkedIn Email WhatsApp

    Related Posts

    ಸಚಿವ ಚಲುವರಾಯಸ್ವಾಮಿ ಕ್ಷೇತ್ರ ಬದಲಾವಣೆ ಆಗುತ್ತಾ!? ಸ್ಪೋಟಕ ಹೇಳಿಕೆ ಕೊಟ್ಟ ನಿಖಿಲ್!

    July 1, 2025

    Crime News: ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಚಾಕು ಇರಿತ!

    July 1, 2025

    ಹೇಮಾವತಿ ನೀರಿಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ತೀನಿ: ಶಾಸಕ ಡಾ.ರಂಗನಾಥ್

    July 1, 2025

    ದೇವನಹಳ್ಳಿ: ಜಿಲ್ಲಾಡಳಿತ ಭವನದ ಮುಂದೆ ಕೆಂಪೇಗೌಡರ 516 ನೇ ಜಯಂತೋತ್ಸವ

    July 1, 2025

    ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ: ತಪ್ಪಿದ ಭಾರೀ ಅನಾಹುತ!

    July 1, 2025

    ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!

    June 30, 2025

    ಹಾಸನದಲ್ಲಿ ಮುಂದುವರಿದ ಸರಣಿ ಹೃದಯಾಘಾತ: ಆಟೋ ಓಡಿಸುತ್ತಲೇ ಪ್ರಾಣ ಬಿಟ್ಟ ಡ್ರೈವರ್!

    June 30, 2025

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ವಿಶೇಷ ಸಮಿತಿ ರಚನೆ!

    June 30, 2025

    ಲಂಚ ಸ್ವೀಕರಿಸುವಾಗ ‘ಲೋಕಾ’ ಬಲೆಗೆ ಬಿದ್ದ ಕಂದಾಯ ಅಧಿಕಾರಿ!

    June 30, 2025

    ಮಹಿಳೆ ಹತ್ಯೆ: ಗಂಡ, ಅತ್ತೆ ವಿರುದ್ಧ ದಾಖಲಾಯ್ತು ದೂರು.. ತನಿಖೆ ಚುರುಕು!

    June 30, 2025

    5 ಹುಲಿಗಳ ಸರಣಿ ಸಾವಿಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿ ಕಾರಣ: ಸಂಸದ ಸುನೀಲ್ ಬೋಸ್

    June 30, 2025

    ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ್ದ ಪೊಲೀಸರು ಸಸ್ಪೆಂಡ್!

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.