ಕಿಚ್ಚನ ಕೈರುಚಿ ಸವಿದ ನ್ಯಾಚುರಲ್‌ ಸ್ಟಾರ್‌ ನಾನಿ ಹೇಳಿದ್ದೇನು?

ಶೈಲೇಶ್ ಕೋಲನು ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಹಿಟ್-3’ ಸಿನಿಮಾ ಮೇ1ಕ್ಕೆ ತೆರೆಗೆ ಬರ್ತಿದೆ. ನಾನಿ ಹಾಗೂ ಶ್ರೀನಿಧಿ ಶೆಟ್ಟಿ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರ ಹಿಂದಿ, ಕನ್ನಡ, ತಮಿಳು ಭಾಷೆಗಳಿಗೂ ಡಬ್ ಆಗಿ ಪ್ರೇಕ್ಷಕರ ಮುಂದೆ ಬರಲಿದೆ. ಸದ್ಯ ಚಿತ್ರದ ಪ್ರಚಾರ ಭರದ ಸಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ನಾನಿ ಶ್ರೀನಿಧಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಚಿತ್ರದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡರು. #allನಗರದ ಖಾಸಗಿ ಹೋಟೆಲ್‌ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾನಿ , ಹಿಟ್-3 ಸಿನಿಮಾ ಇನ್ನೊಂದು … Continue reading ಕಿಚ್ಚನ ಕೈರುಚಿ ಸವಿದ ನ್ಯಾಚುರಲ್‌ ಸ್ಟಾರ್‌ ನಾನಿ ಹೇಳಿದ್ದೇನು?