ಇದು ಗೂಂಡಾವರ್ತನೆ ಅಲ್ಲದೇ ಮತ್ತೇನು? ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಮಾಡಿಕೊಂಡ ಗ್ರಾ. ಪಂ. ಸದಸ್ಯ!

ಬೆಳಗಾವಿ:- ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ರಸ್ತೆ ಮಧ್ಯೆ ಗಾಳಿಯಲ್ಲಿ ಗುಂಡು ಹಾರಿಸಿ ಗ್ರಾಮ ಪಂಚಾಯತ್‌ ಸದಸ್ಯನೊಬ್ಬ ಹುಟ್ಟು ಹಬ್ಬ ಆಚರಿಸಿದ ಘಟನೆ ಜರುಗಿದೆ. ಬುರ್ಖಾ ಧರಿಸಿ ಬರ್ತಾರೆ.. ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗ್ತಾರೆ: ಕೊಪ್ಪಳದಲ್ಲಿ ಕಳ್ಳಿಯರ ಗ್ಯಾಂಗ್ ಆ್ಯಕ್ಟೀವ್! ಕುಡಚಿ ಪಟ್ಟಣದ ಗ್ರಾಮ ಪಂಚಾಯತಿ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ ತೋರಿದ್ದಾನೆ‌. ಕೇಕ್ ಕತ್ತರಿಸುವಾಗ ಯುವಕರು ನಡುರಸ್ತೆಯಲ್ಲೇ ಕೈಯಲ್ಲಿ ಚಾಕು ಹಿಡಿದ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. … Continue reading ಇದು ಗೂಂಡಾವರ್ತನೆ ಅಲ್ಲದೇ ಮತ್ತೇನು? ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಮಾಡಿಕೊಂಡ ಗ್ರಾ. ಪಂ. ಸದಸ್ಯ!