ಖ್ಯಾತ ಗಾಯಕಿ ಮಂಗ್ಲಿ ಈಗ ಸುದ್ದಿಯಲ್ಲಿದ್ದಾರೆ. ಜನವರಿ 10ರಂದು ಮಂಗ್ಲಿ ತಮ್ಮ ಹುಟ್ಟುಹಬ್ಬಕ್ಕೆ ತೆಲಂಗಾಣದ ಚೆವೆಲ್ಲಾದ ಫಾರ್ಮ್ ಹೌಸ್ ನಲ್ಲಿ ಬರ್ತಡೇ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವಿದEಶಿ ಮದ್ಯ ಹಾಗೂ ಡ್ರಗ್ಸ್ ವಶಪಡಿಸಿಕೊಂಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಗಾಯಕಿ ಮಂಗ್ಲಿ ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ ಸೇವನೆಯಾಗಿಲ್ಲ ಎಂದಿದ್ದಾರೆ. ಇದರ ಬೆನ್ನಲ್ಲೇ ಪಾರ್ಟಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಹುಟ್ಟುಹಬ್ಬದ ಪಾರ್ಟಿಯಲ್ಲಿ ನಡೆದಿದ್ದು ಏನೂ ಅನ್ನೋದನ್ನು ಮಂಗ್ಲಿ ವಿಡಿಯೋ ರಿಲೀಸ್ ಮಾಡಿದ್ದಾರೆ.
ಹುಟ್ಟುಹಬ್ಬದ ಪಾರ್ಟಿಯಲ್ಲಿ ಕುಟುಂಬ ಸದಸ್ಯರು ಜೊತೆ ಕೇಕ್ ಕಟ್ ಮಾಡುತ್ತಿರುವ ದೃಶ್ಯಗಳಿವೆ.
ಮಂಗ್ಲಿ ಬರ್ತಡೇ ಪಾರ್ಟಿಯಲ್ಲಿ ನಡೆದಿದ್ದೇನು? ವಿಡಿಯೋ ಬಿಡುಗಡೆ ಮಾಡಿದ ಗಾಯಕಿ!
By Author AIN