kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ
ಅಕ್ಷಯ ತೃತೀಯಕ್ಕೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಈ ದಿನ ದಾನ ಧರ್ಮವನ್ನು ಮಾಡುವುದರೊಂದಿಗೆ ಕೆಲವು ವಸ್ತುಗಳನ್ನು ಖರೀದಿಸುವುದು ಬಹಳ ಶುಭ ಎಂದು ಹೇಳಲಾಗುತ್ತದೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿದಂದು ಅಕ್ಷಯ ತೃತೀಯವನ್ನು ಆಚರಿಸಲಾಗುವುದು. ಈ ವರ್ಷ ಏಪ್ರಿಲ್ 30ರ ಬುಧವಾರ, ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುವುದು. ಈ ತಿಥಿಯ ಆರಂಭವು ಏಪ್ರಿಲ್ 29ರ ಸಂಜೆ 5.29 ಕ್ಕೆ ಆಗುವುದು. ಆದರೆ ಉದಯ ತಿಥಿಯ ಅನುಸಾರ ಅಕ್ಷಯ ತೃತೀಯವನ್ನು ಏಪ್ರಿಲ್ 30 ರಂದು … Continue reading kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed