ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ…

  ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ  ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ. ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ. ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನೂ ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು … Continue reading ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ…