ಕಾಂಗ್ರೆಸ್ ಬಡವರಿಗೆ ನೆರವು ನೀಡಿದರೆ, ಬಿಜೆಪಿ ಶ್ರೀಮಂತರ ಸಾಲ ಮನ್ನಾ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್!

ಹುಬ್ಬಳ್ಳಿ:- ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ‌ಸಾಲ ತೀರಿಸಲು ಇಂಡಸ್ಟ್ರೀಗೆ ಬಂದ ನಟ ಇವತ್ತು ಸೂಪರ್‌ ಸ್ಟಾರ್..ಅಜಿತ್ ಜೀವನದ ರೋಚಕ ಕಥೆ! ಕೇಂದ್ರ ಬೆಲೆ ಏರಿಕೆ ವಿರುದ್ಧ … Continue reading ಕಾಂಗ್ರೆಸ್ ಬಡವರಿಗೆ ನೆರವು ನೀಡಿದರೆ, ಬಿಜೆಪಿ ಶ್ರೀಮಂತರ ಸಾಲ ಮನ್ನಾ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್!