ತಾಳಿ ಕಟ್ಟುವ ವೇಳೆ… ಬಂತು ಫೋನ್ ಕಾಲ್.. ಮದುವೆ ನಿಲ್ಲಿಸಿ ಪ್ರಿಯಕರನ ಜತೆ ವಧು ಎಸ್ಕೇಪ್ ..!

ಹಾಸನ: ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ಮದುವೆ ನಿಶ್ಚಯವಾಗಿತ್ತು. ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ ಮುಹೂರ್ತದ ವೇಳೆ ವಧುವಿಗೆ ಕರೆ ಬಂದಿದೆ. ಕರೆ ಬಂದ ಬೆನ್ನಲ್ಲೇ ವಧು ನಾನು ಬೇರೆ … Continue reading ತಾಳಿ ಕಟ್ಟುವ ವೇಳೆ… ಬಂತು ಫೋನ್ ಕಾಲ್.. ಮದುವೆ ನಿಲ್ಲಿಸಿ ಪ್ರಿಯಕರನ ಜತೆ ವಧು ಎಸ್ಕೇಪ್ ..!