Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಳಿ ಕೂದಲು ಕಪ್ಪಾಗಬೇಕಾ!? ಹಾಗಿದ್ರೆ ಮೊಸರಿನಲ್ಲಿ ಇವೆರಡನ್ನು ಬೆರೆಸಿ ಹಚ್ಚಿ, ರಿಸಲ್ಟ್ ವಾರದಲ್ಲೇ ಬರುತ್ತೆ!

    By AIN AuthorApril 1, 2025
    Share
    Facebook Twitter LinkedIn Pinterest Email
    Demo

    ಚಿಕ್ಕ ವಯಸ್ಸಿನಲ್ಲಿ ಕೂದಲು ಉದುರುವುದು ಮತ್ತು ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಅದರಲ್ಲೂ ಜನರು ತಮ್ಮ ಕೂದಲನ್ನು ಕಪ್ಪಾಗಿಸಲು ಡೈ ಅಥವಾ ಮದರಂಗಿ ಬಳಸುತ್ತಾರೆ. ಇಂದಿನ ಯುವ ಪೀಳಿಗೆಯು ಬೂದು ಕೂದಲಿನ ಸಮಸ್ಯೆಯ ಬಗ್ಗೆ ತುಂಬಾ ಕಾಳಜಿ ವಹಿಸುತ್ತಿದೆ. ಮಾನಸಿಕ ಒತ್ತಡದಿಂದಾಗಿ ನಮ್ಮ ಜೀವನ ವಿಧಾನದಲ್ಲಿ ಅನೇಕ ಬದಲಾವಣೆಗಳನ್ನು ಮಾಡಲಾಗಿದೆ.

    ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ!

    ಅನಾರೋಗ್ಯಕರ ಜೀವನಶೈಲಿಯಿಂದಾಗಿ, ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತದೆ. ಜನರು ತಮ್ಮ ಕೂದಲನ್ನು ಮತ್ತೆ ಕಪ್ಪಾಗಿಸಲು ಹಲವಾರು ರಾಸಾಯನಿಕ ಉತ್ಪನ್ನಗಳನ್ನು ಬಳಸುತ್ತಾರೆ. ಹಾಗೆ ಮಾಡುವುದು ಅನೇಕರಿಗೆ ಸರಿ ಎನಿಸುವುದಿಲ್ಲಾ. ಆದರೂ ಹಾಗೆ ಮಾಡದೇ ಇರೋಕೆ ಆಗೋದೇ ಇಲ್ಲಾ ಅಂತಹ ಪರಿಸ್ಥಿತಿಯಲ್ಲಿ ರಾಸಾಯನಿಕವೂ ಅವರಿಗೆ ಮುಖ್ಯವಾಗುತ್ತದೆ.

    ಮೊಸರಿನಲ್ಲಿ ಲ್ಯಾಕ್ಟಿಕ್ ಆಮ್ಲವಿದ್ದು ಇದು ನೆತ್ತಿಯನ್ನು ಪೋಷಿಸುವುದರ ಜೊತೆಗೆ ಕೂದಲಿನ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಸಹಕಾರಿ ಆಗಿದೆ. ಮೊಸರಿನ ಬಳಕೆಯಿಂದ ಹೇರ್ ಫಾಲ್, ಡ್ಯಾಂಡ್ರಫ್, ಕೂದಲು ಜಡವಾಗುವ ಸಮಸ್ಯೆ, ಸ್ಪ್ಲಿಟ್ ಹೇರ್ ನಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

    ಮೊಸರು ಕೂದಲಿನ ಕಿರು ಚೀಲಗಳಿಗೆ ಪೋಷಣೆ ನೀಡುವ ಮೂಲಕ ಬಿಳಿ ಕೂದಲಿನ ಸಮಸ್ಯೆಗೆ ಪರಿಹಾರ ನೀಡುತ್ತದೆ. ಕೂದಲ ಬೆಳವಣಿಗೆಗೆ ಉತ್ತೇಜಕವಾಗಿರುವ ಮೊಸರು ಬುಡದಿಂದ ಕೂದಲನ್ನು ಕಪ್ಪಾಗಿಸಿ ಕಾಂತಿಯುತವೂ ಆಗಿಸುತ್ತದೆ. ಇದಕ್ಕಾಗಿ ಮೊಸರಿನ ಹೇರ್ ಪ್ಯಾಕ್ ಸಹಾಯಕವಾಗಿದೆ.

    ಒಂದೆರಡು ಸ್ಪೂನ್ ಮೊಸರಿನಲ್ಲಿ ಸಾಸಿವೆ ಎಣ್ಣೆಯನ್ನು ಸರಿಯಾಗಿ ಮಿಶ್ರಣ ಮಾಡಿ. ಇದರಲ್ಲಿ ಅರ್ಧಓಳು ನಿಂಬೆ ರಸವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಮೊಸರಿನೊಂದಿಗೆ ಸಾಸಿವೆ ಎಣ್ಣೆ, ನಿಂಬೆ ರಸವನ್ನು ಬೆರೆಸಿಟ್ಟ ಹೇರ್ ಪ್ಯಾಕ್ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ ಅರ್ಧಗಂಟೆ ಬಳಿಕ ಸೌಮ್ಯ ಶಾಂಪೂ, ಉಗುರುಬೆಚ್ಚಗಿನ ನೀರನ್ನು ಬೆರೆಸಿ ಹೇರ್ ವಾಶ್ ಮಾಡಿ

    , ಈ ರೀತಿ ಮೊಸರಿನ ಹೇರ್ ಪ್ಯಾಕ್ ಅನ್ನು ನಿಯಮಿತವಾಗಿ ಕೂದಲಿಗೆ ಬಳಸಿದರೆ ಇದು ನಿರ್ಜೀರ್ವ ಕೂದಲಿಗೆ ಜೀವ ತುಂಬಿ, ಬುಡದಿಂದ ಕೂದಲು ಕಪ್ಪಾಗುವಂತೆ, ಹೊಳೆಯುವಂತೆ ಮಾಡುವಲ್ಲಿ ಪರಿಣಾಮಕಾರಿ ಆಗಿದೆ

    Demo
    Share. Facebook Twitter LinkedIn Email WhatsApp

    Related Posts

    ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!

    June 1, 2025

    Health Tips: ಮಧುಮೇಹಿಗಳು ತಿನ್ನಲೇಬೇಕು ಈ ತರಕಾರಿ: ಏಕಾಏಕಿ ಕಂಟ್ರೋಲ್’ಗೆ ಬರುತ್ತೆ ಶುಗರ್

    May 31, 2025

    ಕ್ಯಾರೆಟ್ ತಿನ್ನಲು ಕ್ರೇಜ್ ಇದ್ದವರಿಗೆ ಸಿಗಲಿದೆ ಇಷ್ಟೆಲ್ಲಾ ಲಾಭ!

    May 30, 2025

    ನಿತ್ಯ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿಂತಿದ್ದೀರಾ!? ಹಾಗಿದ್ರೆ ಇಷ್ಟೆಲ್ಲಾ ಬೆನಿಫಿಟ್ ಗ್ಯಾರಂಟಿ!

    May 30, 2025

    ನಿಮ್ಮ ಮೂತ್ರದಲ್ಲಿ ಹೆಚ್ಚು ವಾಸನೆ ಬರ್ತಿದ್ಯಾ!? ಹಾಗಿದ್ರೆ ಇದು ಈ ಕಾಯಿಲೆಯ ಮುನ್ಸೂಚನೆ!

    May 30, 2025

    ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!

    May 30, 2025

    ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!

    May 29, 2025

    ನೀವು ನಿತ್ಯ ಮೊಸರು ತಿನ್ನುತ್ತಿದ್ದೀರಾ!? ಹಾಗಿದ್ರೆ ದೇಹದ ಮೇಲಾಗುವ ಪರಿಣಾಮದ ಬಗ್ಗೆ ತಿಳಿಯಿರಿ

    May 28, 2025

    ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್!

    May 28, 2025

    ನಿಮಗಿದು ಗೊತ್ತಾ!? ಪ್ರತಿಯೊಬ್ಬರೂ ಮೊಳಕೆ ಬರಿಸಿದ ಹೆಸರುಕಾಳನ್ನು ತಿನ್ನಲೇಬೇಕಂತೆ! ಯಾಕೆ?

    May 28, 2025

    ಕಿಡ್ನಿ ಸ್ಟೋನ್‌ ಸಮಸ್ಯೆಯಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ಹೀಗೆ ಮಾಡಿ ಕ್ಷಣಾರ್ಧದಲ್ಲಿ ಚಮತ್ಕಾರ ಗ್ಯಾರಂಟಿ!

    May 28, 2025

    ನಿತ್ಯವೂ ಚಿಯಾ ಬೀಜಗಳು ಮತ್ತು ನಿಂಬೆ ಜ್ಯೂಸ್ ಕುಡಿದರೆ ಏನಾಗುತ್ತೆ?

    May 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.