ಬೆಂಗಳೂರು:- ಗ್ಯಾರಂಟಿ ಹೆಸರೇಳಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಕುಂಟು ನೆಪಹೇಳಿ ಬಡವರಿಗೆ ಹೊರೆಯಾಗುವ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತಿದೆ.
RCB vs RR: ಕೊಹ್ಲಿ, ಹ್ಯಾಜಲ್ವುಡ್ ಅಲ್ಲ.. RCB ಗೆಲುವಿನ ಹಿಂದಿನ ನಿಜವಾದ ಹೀರೋ ಇವರೇ..!?
ಅದರಂತೆ ಕರ್ನಾಟಕ ಸರ್ಕಾರದ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಈ ಆದೇಶ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಬೆಸ್ಕಾಂ ವಕೀಲರಿಗೆ ನೋಟಿಸ್ ಜಾರಿ ಮಾಡಿದೆ.
ಸ್ಮಾರ್ಟ್ ಮೀಟರ್ ಕಡ್ಡಾಯ ಉಚಿತ ಭಾಗ್ಯಗಳನ್ನು ಕೊಟ್ಟಿರುವ ಪರಿಣಾಮಾನಾ? ನಿಮಗೆ ಉಚಿತ ವಿದ್ಯುತ್ ಕೇಳಿದವರು ಯಾರು? ಬಡವರು ಎಲ್ಲಿಗೆ ಹೋಗಬೇಕು ಎಂದು ಸರ್ಕಾರಿ ಪರ ವಕೀಲರನ್ನು ಜಡ್ಜ್ ತರಾಟೆಗೆ ತೆಗೆದುಕೊಂಡರು.