Booker Prize 2025: ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ ಯಾರು..? ಅವರು ಕೃತಿಗಳು ಯಾವುದು?

ಬೆಂಗಳೂರು: ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ. ‘ಹಾರ್ಟ್ ಲ್ಯಾಂಪ್’ ಎಂಬ ಕೃತಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹಾಗಾಗಿ ಕರುನಾಡಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಒಲಿದಿದೆ. ಮೂಲತಃ ಹಾಸನದವರೇ ಆದ ಬಾನು ಮುಷ್ತಾಕ್​​ ಬೆಳೆದದ್ದು ಹಾಸನದಲ್ಲಿಯೇ. ಅರಸೀಕೆರೆಯಲ್ಲಿ ಶಾಲೆಗೆ ಸೇರಿದ ಬಾನುಗೆ ಉರ್ದು ಮಾತ್ರ ತಲೆಗೆ ಹೋಗಲಿಲ್ಲ. ಹೀಗಾಗಿ ಅವರ ಪೋಷಕರು ಕನ್ನಡವನ್ನಾದರೂ … Continue reading Booker Prize 2025: ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ ಯಾರು..? ಅವರು ಕೃತಿಗಳು ಯಾವುದು?