Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಆಸೀಸ್‌ ಆಟಗಾರ ಡೇವಿಡ್‌ ವಾರ್ನರ್‌ ಕ್ಷಮೆ ಕೇಳಿದ್ಯಾಕೆ?

    By AIN AuthorNovember 22, 2023
    Share
    Facebook Twitter LinkedIn Pinterest Email
    Demo

    ಅಹಮದಾಬಾದ್‌: 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದು ವಿಶ್ವ ಸಾಮ್ರಾಟನಾದ ಬೆನ್ನಲ್ಲೇ ಟೀಂ ಇಂಡಿಯಾ ಅಭಿಮಾನಿಗಳಲ್ಲಿ (Team India Fans) ಆಸೀಸ್‌ ಆಟಗಾರ ಡೇವಿಡ್‌ ವಾರ್ನರ್‌ (David Warner) ಭಾರತೀಯ ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ.

    ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಕಾಂಗರೂ ಪಡೆ ಟೀಂ ಇಂಡಿಯಾ (Team India) ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿ 6ನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಆದ್ರೆ ತಮ್ಮ ಎಕ್ಸ್‌ ಖಾತೆಯಲ್ಲಿ ಟೀಂ ಇಂಡಿಯಾ ಅಭಿಮಾನಿಗಳ ಕ್ಷಮೆ ಕೋರಿರುವ ಡೇವಿಡ್‌ ವಾರ್ನರ್‌, ಆಸ್ಟ್ರೇಲಿಯಾ (Australia) 6ನೇ ಟ್ರೋಫಿ ಗೆಲ್ಲುವ ಮೂಲಕ ಕೋಟ್ಯಾನು ಕೋಟಿ ಭಾರತೀಯ ಅಭಿಮಾನಿಗಳ ಹೃದಯ ಒಡೆದಿದ್ದೇವೆ ಅದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ನಾನು ಕ್ಷಮೆಯಾಚಿಸುತ್ತೇನೆ. ನಿಜಕ್ಕೂ ಇದೊಂದು ಅತ್ಯದ್ಬುತ ಪಂದ್ಯವಾಗಿತ್ತು ಮತ್ತು ನಂಬಲಾಗದ ವಾತಾವರಣ ಸೃಷ್ಟಿಯಾಗಿತ್ತು. ಭಾರತ ನಿಜಕ್ಕೂ ಗಂಭೀರವಾದ ವಿಶ್ವಕಪ್ ಟೂರ್ನಿಯನ್ನೇ ನಡೆಸಿಕೊಟ್ಟಿದೆ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ. ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ 241 ರನ್ ಗಳ ಸವಾಲನ್ನು ಹಿಂಬಾಲಿಸಿ 6 ವಿಕೆಟ್ ಗಳ ಗೆಲುವು ಸಾಧಿಸಿತ್ತು.

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    Glenn Maxwell: ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್ವೆಲ್: ಕೊನೆಗೂ ಕಾರಣ ಬಿಚ್ಚಿಟ್ಟ ಆಸ್ಟ್ರೇಲಿಯಾ ಆಲ್‌ ರೌಂಡರ್!

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025

    KL Rahul: ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

    June 7, 2025

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಬೆಂಗಳೂರಿನ ಕಾಲ್ತುಳಿತ ಪ್ರಕರಣ: ಭಾರೀ ಟ್ರೆಂಡಿಂಗ್ ನಲ್ಲಿದೆ #ArrestKohli..!

    June 6, 2025

    RCB Victory Parade Stampede: ನಿಖಿಲ್ ಸೋಸಲೆ ಯಾರು?.. ಅವರಿಗೂ RCBಗೂ ಏನು ಸಂಬಂಧ?

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.