ರಾತ್ರಿ ಮಲಗಿದ್ದಾಗ ಕೈ-ಕಾಲು ಸೆಳೆತ ಆಗೋದ್ಯಾಕೆ? ಕಾರಣ ತಿಳಿದ್ರೆ ಶಾಕ್ ಆಗ್ತೀರಾ?

ನಮ್ಮ ದೇಹದಲ್ಲಿ ಆಗುವ ಬದಲಾವಣೆಗಳು ನಮಗೆ ತಿಳಿಯುತ್ತದೆ. ಆದರೆ ನಿರ್ಲಕ್ಷ್ಯದಿಂದ ಅಪಾಯದ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಕೈ ಸೆಳೆತ, ಕಾಲು ಸೆಳೆತ ಕಾಣಿಸಿಕೊಳ್ಳುವುದು ಸಹಜ. ಕೆಲಸ ಮಾಡಿ ಸುಸ್ತಾದಾಗ ಅಥವಾ ನರಗಳಲ್ಲಿ ರಕ್ತಪರಿಚಲನೆಗೆ ಅಡ್ಡಿಯುಂಟಾದಾಗ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದರೆ ಪದೇ ಪದೇ ಕಾಣಿಸಿಕೊಳ್ಳುವ ಕೈಕಾಲು ಸೆಳೆತದಿಂದ ಅಪಾಯ ಇನ್ನಷ್ಟು ಹೆಚ್ಚಬಹುದು. ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್ ಕೈ ಅಥವಾ ಕಾಲುಗಳಲ್ಲಿ ಕೆಲವರಿಗೆ ಪದೇ ಪದೇ ಮರಗಟ್ಟುವಿಕೆ … Continue reading ರಾತ್ರಿ ಮಲಗಿದ್ದಾಗ ಕೈ-ಕಾಲು ಸೆಳೆತ ಆಗೋದ್ಯಾಕೆ? ಕಾರಣ ತಿಳಿದ್ರೆ ಶಾಕ್ ಆಗ್ತೀರಾ?