ಕಾಂಗ್ರೆಸ್ ಅವಧಿಯಲ್ಲಿ ಉಗ್ರರ ವಿರುದ್ಧ ಕ್ರಮ ಯಾಕೆ ಆಗಿಲ್ಲ? – ರವಿಕುಮಾರ್ ಪ್ರಶ್ನೆ!

ಬೆಂಗಳೂರು:– ಕಾಂಗ್ರೆಸ್ ಅವಧಿಯಲ್ಲಿ ಉಗ್ರರ ವಿರುದ್ಧ ಕ್ರಮ ಯಾಕೆ ಆಗಿಲ್ಲ? ಎಂದು ರವಿಕುಮಾರ್ ಪ್ರಶ್ನೆ ಮಾಡಿದ್ದಾರೆ. ಜಿಮ್ ಇಲ್ಲದೇ ಸ್ಲಿಮ್ ಆಗ್ಬೇಕಾ!? ಹಾಗಿದ್ರೆ ಬೆಳಿಗ್ಗೆ 1 ಗ್ಲಾಸ್‌ ಈ ಹಣ್ಣಿನ ಜ್ಯೂಸ್ ಕುಡಿದ್ರೆ ಸಾಕು.. ವಾರದಲ್ಲೇ ರಿಸಲ್ಟ್! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರತದಲ್ಲಿ ಉಗ್ರರನ್ನು ಸಾಕ್ತಿದ್ದಾರೆ. ಐಎಂಎಫ್‌ನಿಂದ ಪಡೆದ ಸಾಲದ ಹಣದಲ್ಲಿ ಪಾಕಿಸ್ತಾನದ ಸರ್ಕಾರ ಮಸೂದ್ ಅಜರ್‌ಗೆ ಪರಿಹಾರ ಕೊಟ್ಟಿದೆ. ಆ ಮೂಲಕ ಪಾಕಿಸ್ತಾನ ಉಗ್ರರನ್ನ ಸಾಕ್ತಿದೆ. ಇಲ್ಲಿ ಸುಹಾಸ್ ಶೆಟ್ಟಿ ಹತ್ಯೆ … Continue reading ಕಾಂಗ್ರೆಸ್ ಅವಧಿಯಲ್ಲಿ ಉಗ್ರರ ವಿರುದ್ಧ ಕ್ರಮ ಯಾಕೆ ಆಗಿಲ್ಲ? – ರವಿಕುಮಾರ್ ಪ್ರಶ್ನೆ!