ಪತಿ ವಾಟ್ಸಪ್ ಖಾತೆ ಹ್ಯಾಕ್ ಮಾಡಿದ ಹೆಂಡ್ತಿ: ಪರ ಸ್ತ್ರೀಯರೊಂದಿಗೆ ರಾಸಲೀಲೆ ನೋಡಿ ಶಾಕ್!

ಮುಂಬೈ:- ಪತ್ನಿಯಿಂದ ಪತಿಯ ವಾಟ್ಸಪ್ ಹ್ಯಾಕ್ ಮಾಡಿದ್ದು, ಪರ ಸ್ತ್ರೀಯರೊಂದಿಗೆ ರಾಸಲೀಲೆ ನೋಡಿ ಶಾಕ್ ಆಗಿದ್ದಾರೆ. ಕೃಷಿ ಹೊಂಡದಲ್ಲಿ ಈಜಲು ಹೋಗಿ ಅವಘಡ: ನೀರಲ್ಲಿ ಮುಳುಗಿ ಇಬ್ಬರು ಸ್ನೇಹಿತರು! ಪತಿ ಅಬ್ದುಲ್ ಶರೀಖ್ ಖುರೇಷಿಯ ರಾಸಲೀಲೆಗಳನ್ನು ನೋಡಿ ಶಾಕ್ ಆದ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಆತ ಈಗ ಅರೆಸ್ಟ್ ಆಗಿದ್ದಾನೆ. ಅಶ್ಲೀಲ ಚಟುವಟಿಕೆಗಳಿಗೆ ಗಂಡನ ನಿರಂತರ ಬೇಡಿಕೆಗಳಿಂದ ಬೇಸತ್ತ ಪತ್ನಿ ಆತನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಆದರೆ ಸುಪ್ರೀಂ ಕೋರ್ಟ್ನ ಗೈಡ್‌ಲೈನ್ಸ್ ಪ್ರಕಾರ ಆತನನ್ನು … Continue reading ಪತಿ ವಾಟ್ಸಪ್ ಖಾತೆ ಹ್ಯಾಕ್ ಮಾಡಿದ ಹೆಂಡ್ತಿ: ಪರ ಸ್ತ್ರೀಯರೊಂದಿಗೆ ರಾಸಲೀಲೆ ನೋಡಿ ಶಾಕ್!