ಕೊಡಗು: ಕೋಕೇರಿ,ನರಿಯಂದಡ ಗ್ರಾಮದ ತೋಟಗಳಲ್ಲೇ ಕಾಡಾನೆಗಳ ವಾಸ್ತವ್ಯ- ಕೃಷಿ ಗಿಡಗಳಿಗೆ ಹಾನಿ!

ನಾಪೋಕ್ಲು: ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಕೇರಿ,ನರಿಯಂದಡ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಿಂಡು ಗ್ರಾಮದ ಬೆಳಗಾರರ ತೋಟಗಳಿಗೆ ಲಗ್ಗೆ ಇಟ್ಟು ದಾಂದಲೆ ನಡೆಸಿ ಕೃಷಿ ಗಿಡಗಳನ್ನು ನಾಶಪಡಿಸಿ ಅಪಾರ ನಷ್ಟ ಉಂಟು ಮಾಡಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಮೆಟ್ರೋ ಪ್ರಯಾಣಿಕರು ನೋಡಲೇಬೇಕಾದ ಸ್ಟೋರಿ: ನಾಳೆ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! ಈ ವ್ಯಾಪ್ತಿಯ ಗ್ರಾಮದಲ್ಲಿರುವ ಬೆಳೆಗಾರರ ಕಾಫಿ ತೋಟಗಳೇ ಕಾಡಾನೆಗಳ ವಾಸ ಸ್ಥಳವಾಗಿ ಮಾರ್ಪಟ್ಟಿದೆ. ಕೋಕೇರಿ ಗ್ರಾಮದ … Continue reading ಕೊಡಗು: ಕೋಕೇರಿ,ನರಿಯಂದಡ ಗ್ರಾಮದ ತೋಟಗಳಲ್ಲೇ ಕಾಡಾನೆಗಳ ವಾಸ್ತವ್ಯ- ಕೃಷಿ ಗಿಡಗಳಿಗೆ ಹಾನಿ!