Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾತಿಗಣತಿ ವರದಿಗೆ ಇಂದು ಸಿಗುತ್ತಾ ಮೋಕ್ಷ ? ಹೈಕಮಾಂಡ್‌ ಅಸ್ತು !ಸಿದ್ದು ಸಂಪುಟ ಸಭೆ ಮೇಲೆ ಎತ್ತರ ಚಿತ್ತ..!

    By AIN AuthorApril 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಆಗಾಗ ಭಾರಿ ಚರ್ಚೆಗೆ ಗ್ರಾಸವಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ವರದಿಗೆ ಕೊನೆಗೂ ಮೋಕ್ಷ ಸಿಗುವ ಲಕ್ಷಣ ಕಾಣುತ್ತಿದೆ.

    ಬೆಂಗಳೂರಿನಲ್ಲಿ ಪಿಂಕ್ ಐ ಪ್ರಕರಣ ಹೆಚ್ಚಳ: ಏನಿದರ ಲಕ್ಷಣ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    ಗುಜರಾತ್‌ ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಜಾರಿಗೆ ತರುವ ಸಂಬಂಧ ಹೈಕಮಾಂಡ್‌ ನಾಯಕರಿಂದ ಒಪ್ಪಿಗೆ ಪಡೆದಿದ್ದು, ಇಂದು ನಡೆಯುವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

    ಹೆಚ್​ ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ಕಳೆದ 2015 ರ ಏಪ್ರಿಲ್​ 11ರಿಂದ ಮೇ. 30ರವರೆಗೆ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗಿತ್ತು. ಬಳಿಕ ಕೆ.ಜಯಪ್ರಕಾಶ್‌ ಹೆಗ್ಡೆ ಅಧ್ಯಕ್ಷರಾಗಿ ಸಲ್ಲಿಸಿದ್ದ ದತ್ತಾಂಶ ಅಧ್ಯಯನ ವರದಿಯೈನ್ನು ಸಂಪುಟದಲ್ಲಿಅಂಗೀಕರಿಸಲು ತಯಾರಿ ನಡೆದಿದೆ. ಆ ಮೂಲಕ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಿ ಗಣಕೀಕರಣಗೊಳಿಸಲಾಗಿದೆ.

    ಕ್ಯಾಬಿನೆಟ್‌ ಸಭೆಯ ಕಾರ್ಯಸೂಚಿ ಲಿಸ್ಟ್‌ ನಲ್ಲಿಈ ವಿಷಯ ಸೇರ್ಪಡೆಯಾಗಿದೆ. ಜಾತಿ ಗಣತಿ ಅಂಗೀಕಾರದ ಬಳಿಕ ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಿ ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ.

    ಲಿಂಗಾಯತ, ಒಕ್ಕಲಿಗರ ವಿರೋಧ

    ಕಾಂತರಾಜ್‌ ನೇತೃತ್ವದಲ್ಲಿ ನಡೆದ ಜಾತಿ ಗಣತಿ ವರದಿಗೆ ರಾಜ್ಯದ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ತೀವ್ರ ವಿರೋಧ ಮಾಡಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಸಂಪುಟದ ಲಿಂಗಾಯತ ಹಾಗೂ ಒಕ್ಕಲಿಗ ಸಮಾಜದ ಸಚಿವರೇ ಜಾತಿ ಗಣತಿ ವರದಿಗೆ ವಿರೋಧಿಸಿದ್ದಾರೆ. ಹೀಗಾಗಿ ಇಂದು ನಡೆಯುವ ಸಂಪುಟ ಸಭೆಯಲ್ಲಿ ಲಿಂಗಾಯತ, ಒಕ್ಕಲಿಗ ಸಚಿವರು ಜಾತಿ ಗಣತಿ ವರದಿಗೆ ಅಸ್ತು ಅಂತಾರಾ ಅನ್ನೋದನ್ನ ಕಾದು ನೋಡಬೇಕಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಭಯಾನಕ ಕೃತ್ಯ: ಮಹಿಳೆ ಕೊಂದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.