ಹಾಸನದಲ್ಲಿ ಗಾಳಿಮಳೆ ; ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ಕೆಎಸ್ಆರ್‌ಟಿಸಿ ನೌಕರ ಸಾವು
ಹಾಸನ: ಹಾಸನದಲ್ಲಿ ಭಾರೀ ಗಾಳೆಮಳೆಗೆ ಕೆಎಸ್‌ಆರ್‌ಟಿಸಿ ನೌಕರ ಬಲಿಯಾಗಿದ್ದಾರೆ. ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದು ನಂದೀಶ್ (41) ಸಾವನ್ನಪ್ಪಿದ್ದಾರೆ. ಹಾಸನ ನಗರದ ಬಿಟಿ ಕೊಪ್ಪಲಿನಲ್ಲಿ ಈ ಘಟನೆ ನಡೆದಿದೆ. ನಂದೀಶ್ ಅವರು ವಾಕಿಂಗ್ ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿಯಾದಂತಾಗಿದೆ. ರಾಜ್ಯದಲ್ಲಿ ಮುಸ್ಲಿಮರು ಬಿಟ್ಟು ಬೇರೆ ಯಾರು ಸುರಕ್ಷಿತ ಇಲ್ಲ- ಅರವಿಂದ ಬೆಲ್ಲದ್ ಶನಿವಾರ ರಾತ್ರಿ ಸುರಿದ ಬಾರಿ ಮಳೆ ಗಾಳಿಗೆ 11 … Continue reading ಹಾಸನದಲ್ಲಿ ಗಾಳಿಮಳೆ ; ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ಕೆಎಸ್ಆರ್‌ಟಿಸಿ ನೌಕರ ಸಾವು
Copy and paste this URL into your WordPress site to embed
Copy and paste this code into your site to embed