ವಿಂಗ್ ಕಮಾಂಡರ್ʼನ ಅಸಲಿ ಬಣ್ಣ ಬಯಲು: ಶಿಲಾದಿತ್ಯ ಬೋಸ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು!

ಬೆಂಗಳೂರು: ಬೆಂಗಳೂರಿನಲ್ಲಿ ಡಿಆರ್‌ಡಿಓ ವಿಂಗ್ ಕಮಾಂಡರ್ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಹೊಸ ತಿರುವು ಪಡೆದುಕೊಂಡಿದೆ. ಸಿಸಿಟಿವಿ ದೃಶ್ಯಾವಳಿಗಳು ವಿಂಗ್ ಕಮಾಂಡರ್ ಮೊದಲು ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿರುವುದನ್ನು ಬಹಿರಂಗಪಡಿಸಿವೆ, ಆರಂಭಿಕ ವರದಿಗಳಿಗೆ ವಿರುದ್ಧವಾಗಿದೆ. ಇದೀಗ ಟೆಕ್ಕಿ ವಿಕಾಸ್ ಕುಮಾರ್ ನೀಡಿದ ದೂರಿನ ಹಾಗೂ ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್ ವಿರುದ್ಧವೇ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಆದರೆ, ಎಫ್​ಐಆರ್​​ನಲ್ಲಿ ನೇರವಾಗಿ … Continue reading ವಿಂಗ್ ಕಮಾಂಡರ್ʼನ ಅಸಲಿ ಬಣ್ಣ ಬಯಲು: ಶಿಲಾದಿತ್ಯ ಬೋಸ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು!