Close Menu
Ain Live News
    Facebook X (Twitter) Instagram YouTube
    Tuesday, May 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Crime News: ಕೆಲಸ ಮಾಡ್ತಿದ್ದ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್..!‌

    By Author AINMay 13, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕೆಲಸ ಮಾಡ್ತಿದ್ದ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಕಮಲಾ(35) ಬಂಧಿತ ಆರೋಪಿಯಾಗಿದ್ದು, ಆರೋಪಿತೆ ಮಹಿಳೆ ಇಟ್ಮಡುವಿನ ಮನೆಯೊಂದರಲ್ಲಿ 3 ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದರು. ಓನರ್ ಮನೆಯಲ್ಲಿ ರಿನೋವೇಷನ್ ಕೆಲಸ ನಡೆಯುತ್ತಿತ್ತು.

    ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ

    ಈ ವೇಳೆ ಮನೆಯಿಂದ ನಗದು ಮತ್ತು ಚಿನ್ನಾಭರಣ ಎಗರಿಸಿದ್ದಳು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆರೋಪಿಯಿಂದ ಒಟ್ಟು 8.47 ಲಕ್ಷ ಮೌಲ್ಯದ  3.85 ಲಕ್ಷ ನಗದು,48 ಗ್ರಾಂ(4.61ಲಕ್ಷ) ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಈ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.

    Post Views: 6

    Demo
    Share. Facebook Twitter LinkedIn Email WhatsApp

    Related Posts

    Bengaluru Rain: ರಣಬಿಸಿಲಿಗೆ ಬೆಂಡಾಗಿದ್ದ ಬೆಂಗಳೂರಿಗೆ ತಂಪೆರೆದ ವರುಣ: ಸವಾರರ ಪರದಾಟ!

    May 13, 2025

    ಕದಮ ವಿರಾಮ: ಪೆಹಲ್ಗಾಮ್ʼನಲ್ಲಿ ಮೃತಪಟ್ಟ ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ – ಸತೀಶ್ ಜಾರಕಿಹೊಳಿ

    May 13, 2025

    ಶಿವಣ್ಣನ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅರ್ಜುನ್‌ ಜನ್ಯ.. ಸಾಥ್‌ ಕೊಟ್ಟ ಪತ್ನಿ!

    May 13, 2025

    ಬೆಂಗಳೂರು: ವಿದೇಶಿ ಪ್ರಜೆಯಿಂದ ರಾಬರಿ ಮಾಡಿದ್ದ ಆರೋಪಿಗಳ ಬಂಧನ..!

    May 13, 2025

    ಬ್ಯಾಂಕ್ ಡೆಪಾಸಿಟ್ ಮಾಡಲು ನೀಡಿದ್ದ 1.51 ಕೋಟಿ ಎಗರಿಸಿದ ಆರೋಪಿ ಅರೆಸ್ಟ್..!

    May 13, 2025

    Gold Silver Price: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆ ಮತ್ತೆ ಇಳಿಕೆ, ಬೆಂಗಳೂರಿನಲ್ಲಿ ಎಷ್ಟಿದೆ ದರ?

    May 13, 2025

    FIR ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಸೋನು ನಿಗಮ್: ಇಂದು ಗಾಯಕನ ಅರ್ಜಿ ವಿಚಾರಣೆ

    May 13, 2025

    “ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ”: ವಿಡಿಯೋ ಮಾಡಿ ವೈರಲ್ ಮಾಡಿದ್ದ ಯುವಕ ಅರೆಸ್ಟ್.!

    May 13, 2025

    Driving Licence: ಡ್ರೈವಿಂಗ್ ಲೈಸೆನ್ಸ್ ಕಳೆದು ಹೋಗಿದೆಯೇ..? ಹೀಗೆ ಮಾಡಿ ಸಾಕು ನಿಮ್ಮ ಮನೆಗೆ ಡೂಪ್ಲಿಕೇಟ್ DL ಬರುತ್ತೆ.!

    May 13, 2025

    ಬಿಜೆಪಿಗೆ ಮಾನ ಮರ್ಯಾದೆ ಇಲ್ಲ. ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ ಕೋಪತಾಪವೇಕೆ ?

    May 12, 2025

    ಸದ್ಯದಲ್ಲೇ ರಾಜಧಾನಿ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು !

    May 12, 2025

    Operation Sindoor ಕದನ ವಿರಾಮ: ಉಕ್ರೇನ್-ರಷ್ಯಾ ಯುದ್ಧ ಪ್ರಸ್ತಾಪಿಸಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು ?

    May 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.