ಕೋಟಿ ಮೌಲ್ಯದ ಹೆರಾಯಿನ್ ಜೊತೆಗೆ ಮಹಿಳಾ ಕಾನ್ಸ್ಟೇಬಲ್ ಬಂಧನ

ಚಂಡೀಗಢ: ಕೋಟಿ ಮೌಲ್ಯದ ಹೆರಾಯಿನ್‌ ಜೊತೆಗೆ ಪಂಜಾಬ್‌ನ ಮಹಿಳಾ ಕಾನ್ಸ್‌ಟೇಬಲ್‌ನನ್ನು ಪೊಲೀಸರು ಬಂಧಿಸಿದ್ದು, ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.   ಸುಮಾರು 2 ಕೋಟಿ ಮೌಲ್ಯದ 17.71 ಮಿ.ಗ್ರಾಂ ಹೆರಾಯಿನ್ ಜೊತೆಗೆ ಮಹಿಳಾ ಕಾನ್‌ಸ್ಟೇಬಲ್ ಅಮನ್‌ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ  ಬೆನ್ನಲ್ಲೇ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದ್ದು, ಆಕೆಯ ಚರ-ಸ್ಥಿರಾಸ್ತಿಗಳ ಬಗ್ಗೆ ತನಿಖೆ ನಡೆಸಲಾಗಿದ್ದು, ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿ ಸಂಗ್ರಹ ಮಾಡಿರೋದು ಬೆಳಕಿಗೆ ಬಂದಿದೆ. ಭಾರೀ ಸ್ಫೋಟ: ಗ್ಯಾಸ್ … Continue reading ಕೋಟಿ ಮೌಲ್ಯದ ಹೆರಾಯಿನ್ ಜೊತೆಗೆ ಮಹಿಳಾ ಕಾನ್ಸ್ಟೇಬಲ್ ಬಂಧನ