ಮಹಿಳೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

ಬೆಂಗಳೂರು/ಮೈಸೂರು:- ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಧಪಟ್ಟಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಎಂಪುರಾನ್ ಸಿನಿಮಾದ ನಿರ್ಮಾಪಕ ಕಚೇರಿಯಲ್ಲಿ ಇಡಿ ಪರಿಶೀಲನೆ ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸದಂತೆ ವಿಧಿಸಿದ್ದ ಷರತ್ತು ವಿಧಿಸಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಇದೀಗ, ಹೈಕೋರ್ಟ್​ ಷರತ್ತನ್ನು ಸಡಿಲಿಸಿದ್ದು, ಹಾಸನ ಮತ್ತು ಮೈಸೂರು ಜಿಲ್ಲೆಗೆ ಪ್ರವೇಶಿಸಬಹುದು ಎಂದಿದೆ. ಆದರೆ, ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀಟರ್ ಸುತ್ತಳತೆ ಪ್ರವೇಶಿಸುವಂತಿಲ್ಲ ಎಂದು ನ್ಯಾ.ಪ್ರದೀಪ್ … Continue reading ಮಹಿಳೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!