ಮಹಿಳೆ ಮೇಲೆ ಖಾಸಗಿ ಬಸ್ ಸಿಬ್ಬಂದಿ ಲೈಂಗಿಕ ದೌರ್ಜನ್ಯ; ಚೀರಾಟ, ಕೂಗಾಟ ಕಂಡು ಸ್ಥಳೀಯರಿಂದ ರಕ್ಷಣೆ
ವಿಜಯನಗರ : ಬಸ್ಸಿನಲ್ಲಿ ಎರಡು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದ್ದು, ಮಹಿಳೆಯ ಚೀರಾಟ ಕೇಳಿ ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಬಳಿ ಚನ್ನಾಪುರ ಬಳಿ ಘಟನೆ ನಡೆದಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಹೆಸರಿನ ಖಾಸಗಿ ಬಸ್ ನ ಚಾಲಕ ಕೊಟ್ಟೂರು ತಾಲೂಕಿನ ಅಲಬೂರ ನಿವಾಸಿ ಪ್ರಕಾಶ ಮಡಿವಾಳರ (42), ಹರಪನಹಳ್ಳಿ ತಾಲೂಕಿನ ಅರಸೀಕೆರೆ ನಿವಾಸಿಗಳಾದ ಕಂಡಕ್ಟರ್ ರಾಜಶೇಖರ್ (40) ಬಸ್ … Continue reading ಮಹಿಳೆ ಮೇಲೆ ಖಾಸಗಿ ಬಸ್ ಸಿಬ್ಬಂದಿ ಲೈಂಗಿಕ ದೌರ್ಜನ್ಯ; ಚೀರಾಟ, ಕೂಗಾಟ ಕಂಡು ಸ್ಥಳೀಯರಿಂದ ರಕ್ಷಣೆ
Copy and paste this URL into your WordPress site to embed
Copy and paste this code into your site to embed