Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Periods: ಮಹಿಳೆಯರೇ ಗಮನಿಸಿ: ಮುಟ್ಟಿನ ಸಮಯದಲ್ಲಿ ಈ ಆಹಾರಗಳನ್ನ ಸೇವಿಸಬೇಡಿ!

    By Author AINJune 5, 2025
    Share
    Facebook Twitter LinkedIn Pinterest Email
    Demo

    ಮುಟ್ಟಿನ ಸಮಯದಲ್ಲಿ, ಮಹಿಳೆಯರು ಹೊಟ್ಟೆ ನೋವು, ಹೊಟ್ಟೆಯಲ್ಲಿ ಬಿಗಿತ, ಸ್ನಾಯು ನೋವು ಮತ್ತು ಕೆಲ ದೈಹಿಕ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಅನೇಕ ಜನರು ಇದಕ್ಕಾಗಿ ನೋವು ನಿವಾರಕಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಅದರ ಬದಲು ಕೆಲ ಆಹಾರಗಳನ್ನು ಸೇವನೆ ಮಾಡುವುದನ್ನ ತಪ್ಪಿಸುವುದರಿಂದ ಈ ನೋವಿನಿಂದ ಮುಕ್ತಿ ಸಿಗುತ್ತದೆ. ಪಿರಿಯಡ್ಸ್ ಸಮಯದಲ್ಲಿ ಯಾವ ಆಹಾರಗಳನ್ನು ತಿನ್ನಬಾರದು ಎಂಬುದು ಇಲ್ಲಿದೆ.

    ನಿತ್ಯ ಮೊಸರಿಗೆ ಈ ಪುಡಿ ಬೆರೆಸಿ ತಿಂದ್ರೆ ವಾರದಲ್ಲೇ ಕರಗುತ್ತೆ ಬೊಜ್ಜು! ನೀವು ಒಮ್ಮೆ ಟ್ರೈ ಮಾಡಿ!

    ಹೆಚ್ಚು ಚಹಾ ಮತ್ತು ಕಾಫಿ ಸೇವಿಸಬೇಡಿ

    ಆಹಾರ ತಜ್ಞೆ ಡಾ.ರಂಜನಾ ಸಿಂಗ್ ಪ್ರಕಾರ, ಕೆಲವರು ಪಿರಿಯಡ್ಸ್ ಸಮಯದಲ್ಲಿ ಹೆಚ್ಚು ಚಹಾ ಮತ್ತು ಕಾಫಿ ಸೇವಿಸುತ್ತಾರೆ. ಇದರಲ್ಲಿರುವ ಕೆಫೀನ್ ನಿಮ್ಮ ನೋವನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ. ಇದರಿಂದಾಗಿ ಹೊಟ್ಟೆಯಲ್ಲಿ ಹೆಚ್ಚು ಗ್ಯಾಸ್ ಶೇಖರಣೆ ಆಗುತ್ತದೆ. ಇದರಿಂದಾಗಿ ನಿಮ್ಮ ನೋವು ಹೆಚ್ಚಾಗಬಹುದು. ಆದ್ದರಿಂದ ಈ ಮಧ್ಯೆ ಚಹಾ ಮತ್ತು ಕಾಫಿಯಿಂದ ದೂರವಿರುವುದು ಒಳ್ಳೆಯದು.

    ಮದ್ಯ ಅಥವಾ ಮಾದಕ ವಸ್ತುಗಳಿಂದ ದೂರವಿರಿ

    ಪಿರಿಯಡ್ಸ್ ಸಮಯದಲ್ಲಿ ಆಲ್ಕೋಹಾಲ್ಅಥವಾ ಔಷಧಗಳ ಬಳಕೆಯು ಹೊಟ್ಟೆಯ ಕೆಳಭಾಗದಲ್ಲಿ ಊತವನ್ನು ಹೆಚ್ಚಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಕಾರಣದಿಂದಾಗಿ, ನಿಮ್ಮ ನೋವು ಕೂಡ ಹೆಚ್ಚಾಗುತ್ತದೆ. ಆದ್ದರಿಂದ, ಈ ಸಮಯದಲ್ಲಿ ಆಲ್ಕೋಹಾಲ್ ಸೇವಿಸಬೇಡಿ. ನೀವು ಹಣ್ಣಿನ ರಸವನ್ನು ಸೇವಿಸಬಹುದು ಬಹಳ ಉತ್ತಮ.

    ತಣ್ಣನೆಯ ಆಹಾರ/ ಪಾನೀಯಗಳನ್ನು ಸೇವಿಸಬೇಡಿ 

    ಮುಟ್ಟಿನ ಸಮಯದಲ್ಲಿ ಮೊಸರು, ಮಜ್ಜಿಗೆ, ತಂಪು ಪಾನೀಯಗಳು  ಹೀಗೆ ಮುಂತಾದ ತಣ್ಣನೆಯ ಆಹಾರಗಳನ್ನ ಸೇವಿಸಬೇಡಿ . ಇದು ಹೊಟ್ಟೆಯಲ್ಲಿ ಊತವನ್ನು ಹೆಚ್ಚಿಸುತ್ತದೆ ಮತ್ತು ನೋವನ್ನು ಹೆಚ್ಚಿಸುತ್ತದೆ. ಇದರ ಹೊರತಾಗಿ, ಉಪ್ಪಿನಕಾಯಿ, ನಿಂಬೆ ಮತ್ತು ಇತರ ಹುಳಿ ಪದಾರ್ಥಗಳನ್ನು ಸಹ ಸೇವಿಸಬೇಡಿ.

    ಜಂಕ್ ಫುಡ್ ಅಥವಾ ಪ್ಯಾಕೆಟ್ ಆಹಾರದಿಂದ ದೂರವಿರಿ

    ಪಿರಿಯಡ್ಸ್ ಸಮಯದಲ್ಲಿ, ಜಂಕ್ ಫುಡ್ ಅಥವಾ ಪ್ಯಾಕೆಟ್ ಆಹಾರದಿಂದ ದೂರವಿರಬೇಕು. ಈ ಸಮಯದಲ್ಲಿ ದೇಹದಿಂದ ರಕ್ತ ಹೊರಹೋಗುತ್ತದೆ, ಆದ್ದರಿಂದ ದೇಹಕ್ಕೆ ಪೋಷಕಾಂಶಗಳು ಬೇಕಾಗುತ್ತವೆ. ಹಾಗಾಗಿ ಈ ಮಧ್ಯೆ, ಸುಲಭವಾಗಿ ಜೀರ್ಣವಾಗುವಂತಹ ಆರೋಗ್ಯಕರ ಮತ್ತು ಮೆದುವಾದ ಆಹಾರವನ್ನು ಸೇವಿಸಿ.

    ಚಾಕೊಲೇಟ್ ಅನ್ನು ಹೆಚ್ಚು ಸೇವಿಸಬೇಡಿ

    ಚಾಕೊಲೇಟ್ ತಿನ್ನುವುದರಿಂದ ನಿಮ್ಮ ಸೆಳೆತವೂ ಹೆಚ್ಚಾಗುತ್ತದೆ, ಏಕೆಂದರೆ ಕೆಫೀನ್ ಚಾಕೊಲೇಟ್ ನಲ್ಲೂ ಕಂಡುಬರುತ್ತದೆ. ಕೆಫೀನ್ ಸ್ನಾಯುಗಳು ಸಂಕುಚಿತಗೊಳ್ಳಲು ಕಾರಣವಾಗುತ್ತದೆ, ಇದರಿಂದಾಗಿ ಹೊಟ್ಟೆ ನೋವಿನ ಸಮಸ್ಯೆ ಹೆಚ್ಚಾಗುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ಅನುಭವದ ಮೇರೆಗೆ ಕ್ಯಾನ್ಸರ್ ಪತ್ತೆ: ರೋಗಿಯ ಜೀವ ರಕ್ಷಿಸಿದ ಡಾ. ಕೌಶಿಕ್ ಸುಬ್ರಮಣಿಯನ್

    June 6, 2025

    ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 5, 2025

    ಬಿಳಿ ಕೂದಲಿನ ಸಮಸ್ಯೆಯೇ!? ವಾರದಲ್ಲಿ 2 ಬಾರಿ ಹಚ್ಚಿದರೆ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತಂತೆ!

    June 5, 2025

    ಮುಖ-ತೋಳುಗಳಲ್ಲಿ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಇದು ಲಿವರ್ ಡ್ಯಾಮೇಜ್ ಆಗ್ತಿದೆ ಎಂದರ್ಥ!

    June 5, 2025

    World Environment Day: ಈ ದಿನದ ಇತಿಹಾಸ, ಮಹತ್ವ ಮತ್ತು ಥೀಮ್ ಏನು? ಇಲ್ಲಿದೆ ಮಾಹಿತಿ

    June 5, 2025

    ನಿತ್ಯ ಮೊಸರಿಗೆ ಈ ಪುಡಿ ಬೆರೆಸಿ ತಿಂದ್ರೆ ವಾರದಲ್ಲೇ ಕರಗುತ್ತೆ ಬೊಜ್ಜು! ನೀವು ಒಮ್ಮೆ ಟ್ರೈ ಮಾಡಿ!

    June 4, 2025

    ನಿತ್ಯ ಬೆಳಿಗ್ಗೆ ಎದ್ದಾಕ್ಷಣ ತಲೆನೋವು ಬರುತ್ತಾ!? ಹಾಗಿದ್ರೆ ಇದು ಈ ಕಾಯಿಲೆಯ ಸಂಕೇತ!

    June 3, 2025

    ಹಾರ್ಟ್ ಅಟ್ಯಾಕ್ ಆಗೋ ಮುನ್ನ ಕಾಣಿಸಿಕೊಳ್ಳುವ ಐದು ಲಕ್ಷಣಗಳಿವು!

    June 3, 2025

    Popcorn: ಪ್ರತಿದಿನ ಮುಸುಕಿನ ಜೋಳ ತಿನ್ನಿ ಸಾಕು ಮಧುಮೇಹ, ಕ್ಯಾನ್ಸರ್ ಹತ್ತಿರನೂ ಬರಲ್ಲ!

    June 3, 2025

    Tuesday Mistake: ಮಂಗಳವಾರ ಏನೇ ಕಷ್ಟ ಬಂದ್ರೂ ಸಹ ಈ ತಪ್ಪುಗಳನ್ನ ಮಾತ್ರ ಮಾಡ್ಬೇಡಿ..!

    June 3, 2025

    SSLC ಫೇಲ್ ಆಯ್ತು ಅಂತ ಮನೆಯಲ್ಲೇ ಕೂತಿದ್ದೀರಾ!? ಇಂದೇ ಶಾಲೆಗೆ ಹೋಗಿ.. ರೂಲ್ಸ್ ಹೀಗಿದೆ!

    June 3, 2025

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.