ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಕಿ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯೂ ಒಂದು. ಈ ಶಕ್ತಿ ಯೋಜನೆಯ ಮುಖ್ಯ ಉದ್ದೇಶ. ರಾಜ್ಯದ ಮಹಿಳೆಯರು ಕರ್ನಾಟಕದಲ್ಲಿ ಎಲ್ಲಿ ಬೇಕಾದ್ರೂ ಉಚಿತವಾಗಿ ಪ್ರಯಾಣ ಮಾಡಬಹುದು. ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ! ಆದ್ರೆ ಶಕ್ತಿ ಯೋಜನೆ ಜಾರಿ ಆದ ಮೇಲೆ ಮಹಿಳೆಯರು ಬಸ್ ನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಿದ್ದು, ಬರುವ ಬಸ್ ಗಳೆಲ್ಲಾ ಆಲ್ಮೋಸ್ಟ್ ರಷ್ ಇರುತ್ತೆ. ಆದ್ರೆ ಇಂತಹ ರಷ್ ಬಸ್ … Continue reading ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!