ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪ್ರಶ್ನೆಗೆ ತಬ್ಬಿಬ್ಬಾದ ಮಹಿಳಾ ಆಯೋಗದ ಅಧ್ಯಕ್ಷರು

ಮೈಸೂರು: ಮಹಿಳಾ ದಿನಾಚರಣೆ ಕಾರ್ಯಕ್ರಮದ ವೇದಿಕೆ ಮೇಲೆಯೇ ಮಹಿಳಾ ಆಯೋಗದ ಅಧ್ಯಕ್ಷರಿಗೆ ಯುವತಿಯು ಪ್ರಶ್ನೆ ಮಾಡಿದ್ದು ಇದೀಗ ಭಾರಿ ವೈರಲ್‌ ಆಗುತ್ತಿದೆ. ವೇದಿಕೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ರಾಜ್ಯದಲ್ಲಿ ಇತ್ಯರ್ಥವಾಗಿರುವ ಅತ್ಯಾಚಾರ ಪ್ರಕರಣಗಳ ಲಿಸ್ಟ್ ಕೊಡಿ ಎಂದು ಕೇಳಿದಾಗ, ಮಹಿಳಾ ಆಯೋಗದ ಅಧ್ಯಕ್ಷರು ಒಂದು ಕ್ಷಣ ತಬ್ಬಿಬ್ಬಾಗಿದ್ದಾರೆ. ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಇಂತದೊಂದು ಘಟನೆ ನಡೆದಿದೆ. ಕಾರ್ಯಕ್ರಮ ನಡೀತಿದ್ದ ಸಮಯದಲ್ಲೇ  ಸ್ವಾತಿ ಎಂಬ ವಿದ್ಯಾರ್ಥಿನಿ ಏಕಾಏಕಿ ವೇದಿಕೆ ಹತ್ತಿ, ಮಹಿಳಾ ಆಯೋಗದ ಅಧ್ಯಕ್ಷೆಗೆ … Continue reading ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪ್ರಶ್ನೆಗೆ ತಬ್ಬಿಬ್ಬಾದ ಮಹಿಳಾ ಆಯೋಗದ ಅಧ್ಯಕ್ಷರು