ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ!
ಬೆಂಗಳೂರು ಗ್ರಾಮಾಂತರ:- ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿರುವ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಕರ್ನಾಟಕವನ್ನು ಡಿಕೆಶಿ ಕೈಗೆ ಕೊಟ್ರೆ ಮಾರಿಕೊಂಡು ಹೋಗ್ತಾರೆ – ಯತ್ನಾಳ್! ಆಸ್ಪತ್ರೆಯ ಪ್ರತಿವಾರ್ಡ್ ಗಳಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲನೆ ಮಾಡಿದರು. ಕೆಲ ರೋಗಿಗಳನ್ನು ಮಾತನಾಡಿಸಿ ಔಷದಿ ಬಗ್ಗೆ ನಾಗಲಕ್ಷ್ಮಿ ಚೌದರಿ ಮಾಹಿತಿ ಪಡೆದುಕೊಂಡಿದ್ದಾರೆ. ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಡವರಿಗೆ ಗುಣಮಟ್ಟದ … Continue reading ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ!
Copy and paste this URL into your WordPress site to embed
Copy and paste this code into your site to embed