Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    By Author AINJune 9, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬಂಗಾರ-ಬೆಳ್ಳಿ ಭಾರತದಲ್ಲಿ ಮೊದಲಿನಿಂದಲೂ ಸಾಕಷ್ಟು ಖರೀದಿಸಲ್ಪಡುವ ಲೋಹಗಳಾಗಿವೆ. ಸಾಮಾನ್ಯವಾಗಿ ಆಭರಣಗಳ ರೂಪದಲ್ಲಿ ಬಂಗಾರ-ಬೆಳ್ಳಿಗಳನ್ನು ಖರೀದಿ ಮಾಡಲಾಗುತ್ತದೆ. ಚಿನ್ನ ಎಂಬುದು ಪ್ರಾಚೀನ ಕಾಲದಿಂದಲೂ ಮಹತ್ವ ಪಡೆದ ಅಪರೂಪದ ಲೋಹವಾಗಿದ್ದು ಸಾಕಷ್ಟು ಮೌಲ್ಯವನ್ನು ಹೊಂದಿದೆ.

    ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!

    ಜಗತ್ತಿನಾದ್ಯಂತ ಚಿನ್ನಕ್ಕೆ ಅಪಾರವಾದ ಬೇಡಿಕೆಯಿದೆ ಹಾಗೂ ಚಿನ್ನ ವರ್ಷದಿಂದ ವರ್ಷಕ್ಕೆ ತನ್ನ ಮೌಲ್ಯ ವೃದ್ಧಿಸಿಕೊಂಡೇ ಸಾಗುತ್ತಿದೆ. ಈ ಕಾರಣದಿಂದಾಗಿಯೂ ಚಿನ್ನವನ್ನು ಹೂಡಿಕೆಯ ಪ್ರಮುಖ ವಸ್ತುವನ್ನಾಗಿ ಗುರುತಿಸಲಾಗಿದೆ.

    ಇಂದು ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 25 ರೂಗಳಷ್ಟು ಇಳಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯೂ ಇವತ್ತು ಯಥಾಸ್ಥಿತಿ ಕಾಯ್ದುಕೊಂಡಿದೆ.

    ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,700 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 9ಕ್ಕೆ)

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,550 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,690 ರೂ
    • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,270 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,550 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,690 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 89,550 ರೂ
    • ಚೆನ್ನೈ: 89,550 ರೂ
    • ಮುಂಬೈ: 89,550 ರೂ
    • ದೆಹಲಿ: 89,700 ರೂ
    • ಕೋಲ್ಕತಾ: 89,550 ರೂ
    • ಕೇರಳ: 89,550 ರೂ
    • ಅಹ್ಮದಾಬಾದ್: 89,600 ರೂ
    • ಜೈಪುರ್: 89,700 ರೂ
    • ಲಕ್ನೋ: 89,700 ರೂ
    • ಭುವನೇಶ್ವರ್: 89,550 ರೂ

    Demo
    Share. Facebook Twitter LinkedIn Email WhatsApp

    Related Posts

    BIG BREAKING.. ಅಹಮದಾಬಾದ್’ನಲ್ಲಿ ವಿಮಾನ ಪತನ: ಆಕಾಶದಲ್ಲಿ ಬೆಂಕಿಯ ಜ್ವಾಲೆ! Video ವೈರಲ್!

    June 12, 2025

    ರೋಹಿಣಿ ಸಿಂಧೂರಿ ಸಹಿತ ಮೂವರು IAS ಅಧಿಕಾರಿಗಳು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

    June 12, 2025

    ಕಾಲ್ತುಳಿತ ದುರಂತ: ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್.ಅಶೋಕ್ ಮನವಿ

    June 12, 2025

    ಚಕ್ರವರ್ತಿ ಸೂಲಿಬೆಲೆ ಗಡಿಪಾರಿಗೆ ತಯಾರಿ..? ಸಚಿವ ಪರಮೇಶ್ವರ್ ರಿಯಾಕ್ಷನ್ ಹೀಗಿತ್ತು..!

    June 12, 2025

    Bengaluru Stampede Case: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಂಟ್ರಿ – ಸುಮೊಟೊ ಕೇಸ್ ದಾಖಲು

    June 12, 2025

    24 ಗಂಟೆಯಲ್ಲಿ 3 ಸಾವು..! ಸಕ್ರಿಯ ಪ್ರಕರಣಗಳ ಸಂಖ್ಯೆ 7,154 ಕ್ಕೆ ಏರಿಕೆ – ಯಾವ ರಾಜ್ಯದಲ್ಲಿ ಹೆಚ್ಚು? ಕಡಿಮೆ?

    June 12, 2025

    Bangalore: KSRTC ಬಸ್ ಗೆ ಸಿಲುಕಿ ದ್ವಿಚಕ್ರ ವಾಹನ ಸವಾರ ಸಾವು..!

    June 12, 2025

    ನನ್ನ ಲೆವಲ್ ಅಶೋಕ್, ವಿಜಯೇಂದ್ರ ಮಾತ್ರ. ಇವರ ಬಗ್ಗೆ ಮಾತ್ರ ನಾನು ಮಾತಾಡ್ತೇನೆ: ಶಾಸಕ ಪ್ರದೀಪ್ ಈಶ್ವರ್

    June 12, 2025

    ಮಳೆ ಆರ್ಭಟ: ಪ್ರವೇಶ ದ್ವಾರ ಕುಸಿದು ಮೂವರು ಸಾವು.. ಇಬ್ಬರಿಗೆ ಗಾಯ!

    June 12, 2025

    BBMP ಅಧಿಕಾರಿಗಳ ನಿರ್ಲಕ್ಷ್ಯ: ಸಾವು ಬದುಕಿನ ಹೋರಾಟದಲ್ಲಿ ಯುವಕ- ಅಂತದ್ದೇನಾಯ್ತು?

    June 12, 2025

    ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಪ್ರಶ್ನಿಸಿದ ವೈದ್ಯೆಗೆ ಅವಾಚ್ಯ ಶಬ್ದಗಳಿಂದ ನಿಂದನೆ!

    June 12, 2025

    ಕರ್ನಾಟಕದಲ್ಲಿ ನಾಳೆಯಿಂದ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.