ಬೆಟ್ಟಿಂಗ್ ಕುಳಗಳಿಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಶಾಕ್..!
ಯಾದಗಿರಿ: ಇಂದಿನ ಹೈಟೆಕ್ ಯುಗದಲ್ಲಿ ಬಹುತೇಕ ಅಕ್ರಮ ದಂಧೆಗಳು ಆನ್‌ಲೈನ್‌ನಲ್ಲೇ ನಡೆಯೋದು ಹೆಚ್ಚು. ಇತ್ತೀಚೆಗೆ ಕೆಲವು ಕಾನೂನು ಬಾಹಿರವಾದ ಬೆಟ್ಟಿಂಗ್ ಆ್ಯಪ್‌ಗಳು ಹೆಚ್ಚು ಬಳಕೆಯಾಗುತ್ತಿವೆ. ಅದರಲ್ಲೂ ಕ್ರಿಕೆಟ್ ಬೆಟ್ಟಿಂಗ್ ಮತ್ತು ಆನ್ ಲೈನ್ ಆ್ಯಪ್‌ಗಳ ಹಾವಳಿ ಜೋರಾಗಿದೆ. ಈ ಹಿನ್ನೆಲೆ ಯಾದಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಆನ್ ಲೈನ್ ಆ್ಯಪ್ ಕಾರ್ಯಾಚರಣೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಬೆಟ್ಟಿಂಗ್ ವಿರುದ್ಧ ಸಮರ ಸಾರಿರುವ ಯಾದಗಿರಿ ಜಿಲ್ಲಾ ಪೊಲೀಸರು ಇಲ್ಲಿಯವರೆಗೂ 9 ಪ್ರಕರಣಗಳನ್ನು ದಾಖಲಿಸಿಕೊಂಡು 15 ಆರೋಪಿಗಳನ್ನು ವಶಕ್ಕೆ … Continue reading ಬೆಟ್ಟಿಂಗ್ ಕುಳಗಳಿಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಶಾಕ್..!
Copy and paste this URL into your WordPress site to embed
Copy and paste this code into your site to embed