ಯತ್ನಾಳ ಉಚ್ಚಾಟನೆ : ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಪರ್ವ

ವಿಜಯಪುರ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ ಮುಂದುವರೆದಿದೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ , ಬಿಜೆಪಿ ನಗರ ಮಂಡಲ ಎಸ್ ಟಿ ಮೋರ್ಚಾ ಅಧ್ಯಕ್ಷ, ನಗರ ಮಂಡಲ ರೈತ ಮೊರ್ಚಾ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಎಸ್ ಟಿ ಸೋಮಶೇಖರ್ ನಗರ ಮಂಡಲ ರೈತ ಮೊರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ, ರೈತ ಮೊರ್ಚಾ ನಗರ … Continue reading ಯತ್ನಾಳ ಉಚ್ಚಾಟನೆ : ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಪರ್ವ