ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ: ಶಾಸಕ ಯತ್ನಾಳ್‌ ಆರೋಪ

ಬೆಂಗಳೂರು: ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ. ಯಾವ ವೀರಶೈವ ಲಿಂಗಾಯತರು ಯಡಿಯೂರಪ್ಪ ಜೊತೆಗಿಲ್ಲ. ಭ್ರಮೆಯಿಂದ ಕೇಂದ್ರದವರು ಹೊರಗೆ ಬರಬೇಕು. ರಾಮಾಯಣ, ಮಹಾಭಾರತದಲ್ಲೂ ಅಪಮಾನ ಮಾಡಿರೋದಿದೆ. ಹಾಗಾಗಿ ನನಗೆ ಯಾವ ಮುಜುಗರವೂ ಇಲ್ಲ. ಬಿಎಸ್‌ವೈ ಕುಟುಂಬವನ್ನು ನಾನು ಹೊರಗೆ ಇಡೋವರೆಗೂ ಬಿಡೋದಿಲ್ಲ ಅಂತ ಶಪಥ ಮಾಡಿದ್ದಾರೆ. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು … Continue reading ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ: ಶಾಸಕ ಯತ್ನಾಳ್‌ ಆರೋಪ