ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆ: 5 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ!

ಬೆಂಗಳೂರು:- ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆಯುಷ್ ಇಲಾಖೆಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ ಮಾಡಲಾಗಿತ್ತು. ಹಳೇ ದ್ವೇಷ: ಲಾಂಗು, ಮಚ್ಚಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ: ʻಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗʼ ಎನ್ನುವ ಧ್ಯೇಯವಾಕ್ಯ ಸಾಕಾರಗೊಳಿಸುವ ನಿಟ್ಟಿನಲ್ಲಿ ಬೆಳಗ್ಗೆ 6 ಗಂಟೆಯಿಂದ ಶುರುವಾಗಿ 8:30ರ ವರೆಗೆ ಯೋಗ ಪ್ರದರ್ಶನ ನಡೆಯಿತು. ಹಿರಿಯ ರಾಜಕೀಯ ನಾಯಕರೂ ಸೇರಿ ವಿವಿಧ ಸಂಸ್ಥೆಯ ಯೋಗಪಟುಗಳು ಇದರಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, … Continue reading ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆ: 5 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ!