ರೋಗಗಳಿಂದ ಮುಕ್ತಿ ಹೊಂದಲು ಯೋಗ: ಡಾ. ಸಿ.ಎನ್ ಮಂಜುನಾಥ್
ಬೆಂಗಳೂರು: ಯೋಗವೊಂದು ಉತ್ತಮ ಆರೋಗ್ಯದ ಕೈಪಿಡಿ, ಯೋಗವನ್ನು ಅಳವಡಿಸಿಕೊಂಡರೆ ಆರೋಗ್ಯಯುತ ಜೀವನವನ್ನು ಕಾಣಬಹುದು ಎಂದು ಬೆಂಗಳೂರು ಗ್ರಾಮಾಂತರ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಹೇಳಿದರು. ಜೂನ್‌ನಲ್ಲಿ ಆಚರಿಸಲಾಗುವ ಅಂತರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಪೂರ್ವಭಾವಿಯಾಗಿ ಲೈಫ್ ಎಟರ್ನಲ್ ಟ್ರಸ್ಟ್ ನ ಆಯೋಜನೆಯಲ್ಲಿ, ಸಹಜ ಯೋಗ ಸಂಸ್ಥೆಯು ಸಾರ್ವಜನಿಕರಲ್ಲಿ ಯೋಗ ಕುರಿತು ಜಾಗೃತಿ ಮೂಡಿಸಲು ಹಾಗೂ ಧ್ಯಾನದ ಮಹತ್ವ ತಿಳಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಂಚರಿಸಲು ಸಿದ್ಧವಾಗಿರುವ ಮೊಬೈಲ್ ವಾಹನಕ್ಕೆ ಪದ್ಮನಾಭನಗರದಲ್ಲಿ ಡಾ. ಸಿ.ಎನ್. ಮಂಜುನಾಥ್ … Continue reading ರೋಗಗಳಿಂದ ಮುಕ್ತಿ ಹೊಂದಲು ಯೋಗ: ಡಾ. ಸಿ.ಎನ್ ಮಂಜುನಾಥ್
Copy and paste this URL into your WordPress site to embed
Copy and paste this code into your site to embed