ನೀವು ಕೂಡ ಭಯೋತ್ಪಾದಕರೇ.. ಧ್ರುವ ಸರ್ಜಾ ಹೀಗೆ ಹೇಳಿದ್ದು ಯಾರಿಗೆ?

ಪಹಲ್ಗಾಮ್ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿದ್ದು, ತನ್ನ ಸೇಡು ತೀರಿಸಿಕೊಂಡಿದೆ. ಆಪರೇಷನ್ ಸಿಂಧೂರವನ್ನು ಸೆಲೆಬ್ರಿಟಿಗಳು ಸೇರಿ ರಾಜಕೀಯ ಗಣ್ಯರು ಬೆಂಬಲ ಸೂಚಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದು, ದೇಶದಲ್ಲಿರುವ ಹಿತಶತ್ರುಗಳಿಗೆ ನಟ ಎಚ್ಚರಿಕೆ ನೀಡಿದ್ದಾರೆ. ಉಗ್ರರ ಬಗ್ಗೆ ಕರುಣೆ ಹೊಂದಿದ್ದರೆ ನೀವು ಕೂಡ ಭಯೋತ್ಪಾದಕರೇ ಆಗುತ್ತೀರಿ. ಭಾರತಕ್ಕೆ ದ್ರೋಹಿಗಳಾಗಬೇಡಿ ಎಂದಿದ್ದಾರೆ. ರೋಹಿತ್ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿಟ್ ಮ್ಯಾನ್! ಭಾರತದಲ್ಲಿ ವಾಸಿಸುವ … Continue reading ನೀವು ಕೂಡ ಭಯೋತ್ಪಾದಕರೇ.. ಧ್ರುವ ಸರ್ಜಾ ಹೀಗೆ ಹೇಳಿದ್ದು ಯಾರಿಗೆ?