ಹಾರಲು ಯಾರ ಅನುಮತಿ ಬೇಡ, ರೆಕ್ಕೆ ನಿಮ್ಮವು: ಖರ್ಗೆಗೆ ಶಶಿ ತರೂರ್‌ ಎದುರೇಟು!

ನವದೆಹಲಿ:- ದೇಶ ಮೊದಲು, ಪಕ್ಷ ನಂತರ ಎಂದು ನಾವು ಹೇಳಿದ್ದೇವೆ. ಕೆಲವು ಜನರು ‘ಮೋದಿ ಮೊದಲು, ದೇಶ ನಂತರ’ ಎಂದು ಭಾವಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್‌ಗೆ ಟಾಂಗ್ ಕೊಟ್ಟ ಬೆನ್ನಲ್ಲೇ ಶಶಿ ತರೂರ್‌ ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದಾರೆ. ಮೊಬೈಲ್ ಬ್ಯಾಟರಿ ಬೇಗ ಖಾಲಿಯಾಗುತ್ತದೆಯೇ?: ಹಾಗಿದ್ರೆ ಈ ಸಲಹೆ ಅನುಸರಿಸಿ! ಪ್ರಧಾನಿ ಮೋದಿಯನ್ನು ಹೊಗಳಿದ್ದಕ್ಕೆ ಕಾಂಗ್ರೆಸ್ ನಾಯಕರು ಶಶಿ ತರೂರ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇಂದು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ … Continue reading ಹಾರಲು ಯಾರ ಅನುಮತಿ ಬೇಡ, ರೆಕ್ಕೆ ನಿಮ್ಮವು: ಖರ್ಗೆಗೆ ಶಶಿ ತರೂರ್‌ ಎದುರೇಟು!