ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!

ಪ್ರತಿ ತಿಂಗಳ ಆರಂಭದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಕ್ರೆಡಿಟ್ ಕಾರ್ಡ್ ಇತ್ಯಾದಿಗಳಲ್ಲಿ ವಿವಿಧ ಬದಲಾವಣೆಗಳು ನಡೆಯುತ್ತವೆ. ಈಗ ಜೂನ್ ತಿಂಗಳು ಮುಗಿದು ಜುಲೈ ಬರುತ್ತಿದೆ. ಏನೆಲ್ಲಾ ಬದಲಾವಣೆಗಳು ಆಗುತ್ತಿವೆ ಎಂಬುದನ್ನು ತಿಳಿದುಕೊಳ್ಳೋಣ. ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು? ಗ್ಯಾಸ್ ಸಿಲಿಂಡರ್ ಬೆಲೆ: ತೈಲ ಕಂಪನಿಗಳು ಬೆಲೆಗಳನ್ನು ಪರಿಷ್ಕರಿಸುವುದರಿಂದ ಪ್ರತಿ ತಿಂಗಳ ಆರಂಭದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಗಳು ಬದಲಾಗುತ್ತವೆ. ಈ … Continue reading ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!