ನೀವೇ ದೇಶ ತೊರೆಯಬೇಕು: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ!

ವಾಷಿಂಗ್ಟನ್:- ಟ್ರಂಪ್ ಆಡಳಿತವು ಏಲಿಯನ್ ಎನಿಮೀಸ್ ಆಕ್ಟ್ ಬಳಸಿ ಗಡಿಪಾರು ಮಾಡುವುದನ್ನು ತಾತ್ಕಾಲಿಕವಾಗಿ ತಡೆಯುವ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಯುಎಸ್ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಶ್ವೇತ ಭವನ ವಿದೇಶಿ ಉಗ್ರರಿಗೆ ವಾರ್ನಿಂಗ್‌ ನೀಡಿದೆ. ಮನೆ ಬಾಗಿಲು ಮೀಟಿ ಚಿನ್ನಾಭರಣ, ನಗದು ಕಳವು ನೀವೇ ದೇಶವನ್ನು ತೊರೆಯಿರಿ ಅಥವಾ ಜೈಲು ಶಿಕ್ಷೆಯನ್ನು ಅನುಭವಿಸಿ ಎಂದು ಅಮೆರಿಕ ವಿದೇಶಿ ಉಗ್ರರಿಗೆ ಎಚ್ಚರಿಕೆ ನೀಡಿದೆ. ಅಮೆರಿಕದಲ್ಲಿ ನೆಲೆಸಿರುವ ಉಗ್ರರು ಅವರಾಗಿಯೇ ದೇಶ ತೊರೆಯಬೇಕು. ಇಲ್ಲದಿದ್ದರೆ ಬಂಧಿಸಿ ಅವರ ದೇಶಕ್ಕೆ ಕಳುಹಿಸಿ … Continue reading ನೀವೇ ದೇಶ ತೊರೆಯಬೇಕು: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ!